ಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ವಾಸ ಮಾಡುತ್ತಿರುವ 'ಗೌಡ' ಜನಾಂಗದವರು ಸುಗ್ಗಿ ಹುಣ್ಣಿಮೆಯ ಸಂದರ್ಭದಲ್ಲಿ ‘ಸಿದ್ಧವೇಷ’ ಕುಣಿಯುತ್ತಾರೆ.ನಿಗದಿ ಪಡಿಸಿದ ದಿನ ಹಳ್ಳಿಯ ಹಿರಿಯನೊಬ್ಬನ ನೇತೃತ್ವದಲ್ಲಿ ಆಸಕ್ತ ಗೌಡ ಯುವಕರು ಊರಿನ ಭೂತದ ಛಾವಡಿಯಲ್ಲೋ, ಗುರಿಕಾರನ ಮನೆಯಲ್ಲೋ ಒಟ್ಟು ಸೇರಿ ‘ಸಿದ್ಧವೇಷ’ ಕುಣಿಯಲು ದಿನ ನಿಶ್ಚಯ ಮಾಡುತ್ತಾರೆ.
ಹಂಚಿಕೆಗೆ – ಕೆಲಸವನ್ನು ನಕಲು ಮಾಡಲು, ವಿತರಣೆ ಮತ್ತು ಸಾಗಿಸಲು
ರೀಮಿಕ್ಸ್ ಮಾಡಲು – ಕೆಲಸವನ್ನು ಬಳಸಿಕೊಳ್ಳಲು
ಈ ಕೆಳಗಿನ ಷರತ್ತುಗಳಲ್ಲಿ:
ವೈಶಿಷ್ಟ್ಯ – ನೀವು ಸೂಕ್ತವಾದ ಕ್ರೆಡಿಟ್ ನೀಡಬೇಕು, ಪರವಾನಗಿಗೆ ಲಿಂಕ್ ಅನ್ನು ಒದಗಿಸಬೇಕು ಮತ್ತು ಯಾವುದೇ ಬದಲಾವಣೆಗಳನ್ನು ಮಾಡಿದ್ದರೆ ಸೂಚಿಸಬೇಕು. ನೀವು ಯಾವುದೇ ಸಮಂಜಸವಾದ ರೀತಿಯಲ್ಲಿ ಮಾಡಬಹುದು, ಆದರೆ ಪರವಾನಗಿದಾರರು ನಿಮ್ಮನ್ನು ಅಥವಾ ನಿಮ್ಮ ಯಾವುದೇ ಬಳಕೆಯನ್ನು ಅನುಮೋದಿಸಿದಂತೆ ರೀತಿಯಲ್ಲಿ ಉಪಯೋಗಿಸಬಾರದು.
ಇರುವುದರಂತೆಯೇ ಹಂಚು – ನೀವು ರೀಮಿಕ್ಸ್ ಮಾಡಿದರೆ, ರೂಪಾಂತರಗೊಳಿಸಿದರೆ ಅಥವಾ ವಸ್ತುವಿನ ಮೇಲೆ ನಿರ್ಮಿಸಿದರೆ, ನಿಮ್ಮ ಕೊಡುಗೆಗಳನ್ನು ನೀವು ಮೂಲದಂತೆ ಅದೇ ಅಥವಾ ಹೊಂದಾಣಿಕೆಯ ಪರವಾನಗಿ ಅಡಿಯಲ್ಲಿ ವಿತರಿಸಬೇಕು.
Add a one-line explanation of what this file represents
ಸಿದ್ಧವೇಷೊ ತುಳುನಾಡ್ಡ್ ಒಂಜಿ ಮನರಂಜನೆಗಾದ ನಲಿಪುನ ಒಂಜಿ ನಲಿಕೆ.[೧]ಅವು ಊರುತಾ ಗೌಡೆರ್ನಾ ಇಲ್ಲುಟು ನಡಪುಂಡು.ಸಿದ್ಧವೇಷಕ್ಕು ಸರಿ ಹೊಂದಾಣಿಕೆ ಅಪುನ ಒಂಜಿ ಕುಣಿತ ಉಂಡು ಪುರುಷ ಮಕ್ಕಳ ಕುಣಿತ.