ಮಾತೃಭಾಷೆ 'ತಾಯಿನುಡಿ' ಎಂದರೆ ಮಗುವು ತನ್ನ ಬಾಲ್ಯದಲ್ಲಿ ಪ್ರಥಮವಾಗಿ ಕಲಿತ ಭಾಷೆ. ಹೆಚ್ಚಾಗಿ ಮಗುವು ತನ್ನ ತಾಯಿಯಿಂದಲೇ ಇದನ್ನು ಕಲಿಯುವುದರಿಂದ ಇದಕ್ಕೆ ಮಾತೃಭಾಷೆ ಎಂದು ಹೇಳುತ್ತಾರೆ. ಕೆಲವು ದೇಶಗಳಲ್ಲಿ ಇದನ್ನು ಒಂದು ಜನಾಂಗವನ್ನು ಸೂಚಿಸಲೂ ಉಪಯೋಗಿಸುತ್ತಾರೆ.