ನಾನು ಅಭಿಷೇಕ ಹೆಗಡೆ. ಉಜಿರೆಯ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನಲ್ಲಿ ಪ್ರಥಮ ವರ್ಷದ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದೇನೆ. ಮೂಲತಃ ನಾನು ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನವನು.