ಮುಖ್ಯ ಮೆನು ತೆರೆ

ನಮಗೆ ಅಗತ್ಯವೆಂದು ಕಂಡುಬಂದ, ಇಷ್ಟವೆನಿಸಿದ ವಸ್ತುವಿಷಯಗಳೆಲ್ಲದಕ್ಕೂ ಒಂದೊಂದು ಹೆಸರಿಟ್ಟು ಗುರುತಿಸುತ್ತೇವೆ. ಮುಂದೆ, ಅದೇ ಹೆಸರಿನ ಮೂಲಕ ಆ ವ್ಯಕ್ತಿಯನ್ನೇ ಘಟಕವನ್ನೋ ಪರಿಚಯಿಸತೊಡಗುತ್ತೇವೆ. ರಾಮಣ್ಣ, ರೆಹಮಾನ್, ಕಪಿ, ನಾಯಿ, ಸೀಬೆ,ಮಾವು, ತೇಗ, ಹೊನ್ನೆ, ಗುಲಾಬಿ, ಹಿಮಾಲಯ, ಗಂಗಾನದಿ, ಹನುಮಂತನ ಗುಡ್ಡ-ಹೀಗೆ ಒಂದೊಂದನ್ನೇ ಪ್ರತ್ಯೇಕವಾಗಿ ಗುರುತಿಸಲು ಇಟ್ಟ ಹೆಸರು ಅಂಕಿತನಾಮವೆನಿಸುತ್ತದೆ.

ಅಂಕಿತನಾಮ ಎಂದರೇನುಸಂಪಾದಿಸಿ

ಅಂಕಿತನಾಮದ ಚರಿತ್ರೆಸಂಪಾದಿಸಿ

ಅಂಕಿತನಾಮದ ಬಳಕೆಸಂಪಾದಿಸಿ

ಉಲ್ಲೇಖಸಂಪಾದಿಸಿ