ಅಂಗದ
ಅಂಗದ ರಾಮಾಯಣದಲ್ಲಿ ಒಂದು ಪಾತ್ರ.ಇವನು ರಾಮನಿಗೆ ಸೀತೆಯನ್ನು ಹುಡುಕಲು ಹಾಗೂ ರಾವಣನೊಂದಿಗಿನ ಯುದ್ಧದಲ್ಲಿ ಸಹಾಯ ಮಾಡಿದವನು. ಇವನು ವಾನರ ರಾಜ ವಾಲಿಯ ಮಗ. ಸುಗ್ರೀವ ಇವನ ಚಿಕ್ಕಪ್ಪ. ಮುಂದೆ ಇವನು ಯುದ್ಧದಲ್ಲಿ ರಾವಣನ ಮಗ ನರಾಂತಕನನ್ನು ಕೊಲ್ಲುತ್ತಾನೆ.


ಬಾಹ್ಯ ಸಂಪರ್ಕಗಳು ಸಂಪಾದಿಸಿ
ವಾಲ್ಮೀಕಿ ವಿರಚಿತ ರಾಮಾಯಣ |
---|
ಪಾತ್ರಗಳು |
ವಾಲ್ಮೀಕಿ | ದಶರಥ | ಕೌಸಲ್ಯ | ಸುಮಿತ್ರ | ಕೈಕೇಯಿ | ಜನಕ | ಮಂಥರ | ರಾಮ | ಭರತ | ಲಕ್ಷ್ಮಣ | ಶತ್ರುಘ್ನ | ಸೀತಾ | ಊರ್ಮಿಳಾ | ಮಾಂಡವಿ | ಶ್ರುತಕೀರ್ತಿ | ವಿಶ್ವಾಮಿತ್ರ | ಅಹಲ್ಯ | ಜಟಾಯು | ಸಂಪಾತಿ | ಹನುಮಂತ | ಸುಗ್ರೀವ | ವಾಲಿ | ಅಂಗದ | ಜಾಂಬವಂತ | ವಿಭೀಷಣ | ತಾಟಕ | ಶೂರ್ಪನಖಿ | ಮಾರೀಚ | ಸುಬಾಹು | ಖರ | ರಾವಣ | ಕುಂಭಕರ್ಣ | ಮಂಡೋದರಿ | ಮಯಾಸುರ | ಇಂದ್ರಜಿತ್ | ಪ್ರಹಸ್ತ | ಅಕ್ಷಯಕುಮಾರ | ಅತಿಕಾಯ | ಲವ | ಕುಶ |ಕಬಂಧ |
ಇತರೆ |
ಅಯೋಧ್ಯೆ | ಮಿಥಿಲಾ | ಲಂಕಾ | ಸರಯು | ಸುಗ್ರೀವಾಜ್ಞೆ | ತ್ರೇತಾಯುಗ | ರಘುವಂಶ | ಲಕ್ಷ್ಮಣ ರೇಖೆ | ಆದಿತ್ಯ ಹೃದಯಂ | ಸಂಜೀವಿನಿ ಪರ್ವತ | ಸುಂದರಕಾಂಡ | ಪುಷ್ಪಕ ವಿಮಾನ | ವೇದಾವತಿ | ವಾನರ |ಜಟಾಯು | |