ಅಂಗವಿಕಾಸ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಅಂಗವಿಕಾಸ ಭ್ರೂಣ ಬೆಳವಣಿಗೆಯ ಆದಿಯಲ್ಲಿ ಜೀವಕೋಶ ಹಾಗೂ ಊತಕಗಳ ವಿಭೇದನ ಪ್ರಕ್ರಿಯೆ ನಡೆದು ಯಾವ ಜೀವಕೋಶ ಯಾ ಊತಕ ಯಾವ ಅಂಗವಾಗಿ ಬೆಳೆದು ಪರಿಪೂರ್ಣ ರೂಪವನ್ನು ಪಡೆಯಬೇಕು ಎಂಬುದರ ನಿರ್ಣಯವು ಈ ಹಂತದಲ್ಲಿ ನಡೆದು, ಅದರಂತೆ ಅವು ಬೆಳೆಯುವ ಕ್ರಿಯೆ.[೧] ಇದು ಜೀವವಿಕಾಸದ ಮೂಲ ಅಂಶಗಳಲ್ಲೊಂದು.
ಉಲ್ಲೇಖಗಳು
ಬದಲಾಯಿಸಿ- ↑ Navakarnataka vijnana -tantrajnana padasampada. ನವಕರ್ನಾಟಕ ಪಬ್ಲಿಕೇಷನ್ಸ್(ಪೈ) ಲಿಮಿಟೆಡ್. 2012. ISBN 978-81-8467-198-8.