ಅಕ್ಟೋಬರ್ ೨೮
ದಿನಾಂಕ
ಅಕ್ಟೋಬರ್ ೨೮ - ಅಕ್ಟೋಬರ್ ತಿಂಗಳ ಇಪ್ಪತ್ತ ಎಂಟನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೩೦೧ನೇ (ಅಧಿಕ ವರ್ಷದಲ್ಲಿ ೩೦೨ನೇ) ದಿನ. ಅಕ್ಟೋಬರ್ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೯೧೮ - ಚೆಕಸ್ಲೊವಾಕಿಯ ಮೊದಲನೇ ಮಹಾಯುದ್ಧದಲ್ಲಿ ಆಸ್ಟ್ರಿಯ-ಹಂಗರಿಯಿಂದ ಸ್ವಾತಂತ್ರ್ಯ ಪಡೆಯಿತು.
ಜನನ
ಬದಲಾಯಿಸಿ- ೧೯೫೬ - ಮೊಹಮ್ಮದ್ ಅಹ್ಮದಿನೆಜಾದ್, ಇರಾನ್ನ ರಾಷ್ಟ್ರಪತಿ.
ನಿಧನ
ಬದಲಾಯಿಸಿರಜೆಗಳು/ಆಚರಣೆಗಳು
ಬದಲಾಯಿಸಿ- ಚೆಕ್ ರಿಪಬ್ಲಿಕ್ ಮತ್ತು ಸ್ಲೊವಾಕಿಯ - ಸ್ವಾತಂತ್ರ್ಯದ ನೆನಪಿನ ದಿನಾಚರಣೆ.
ಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |