ಅತ್ಯುತ್ತಮ ಶಾಸಕ ಪ್ರಶಸ್ತಿ
ಈ ಲೇಖನ ಅಥವಾ ವಿಭಾಗ ವಿಸ್ತರಣೆಯ ಅಥವಾ ಮಹತ್ವದ ಬದಲಾವಣೆಗಳ ಮಧ್ಯಂತರದಲ್ಲಿದೆ. ನೀವೂ ಲೇಖನದ ಅಭಿವೃದ್ಧಿಯಲ್ಲಿ ಸಂಪಾದನೆಗೆ ತೊಡಗಲು ಇಚ್ಛಿಸಿದಲ್ಲಿ, ಸ್ವಾಗತ. ಈ ಲೇಖನ ಅಥವಾ ವಿಭಾಗವನ್ನು ಬಹಳ ದಿನಗಳವರೆಗೆ ಸಂಪಾದಿಸದಿದ್ದಲ್ಲಿ, ದಯವಿಟ್ಟು ಈ ಟೆಂಪ್ಲೇಟನ್ನು ಅಳಿಸಿಹಾಕಿ. ಈ article ಕಡೆಯ ಬಾರಿ ಸಂಪಾದಿಸಿದ್ದು ಇವರು Sangappadyamani (ಚರ್ಚೆ | ಕೊಡುಗೆಗಳು) 101718452 ಸೆಕೆಂಡು ಗಳ ಹಿಂದೆ. (ಅಪ್ಡೇಟ್) |
ಅತ್ಯುತ್ತಮ ಶಾಸಕ ಪ್ರಶಸ್ತಿಯು ಕರ್ನಾಟಕ ವಿಧಾನಮಂಡಲದ (ವಿಧಾನ ಸಭೆ ,ವಿಧಾನಪರಿಷತ್ತಿನ ) ಸದಸ್ಯರಿಗೆ ಪ್ರತಿ ವರ್ಷ ಉತ್ತುತ್ತಮ ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲದಿಂದ ನೀಡಲಾಗುವ ಪ್ರಶಸ್ತಿ . ಈ ಪ್ರಶಸ್ತಿ 2020ರಲ್ಲಿ ಪ್ರಧಾನ [೧] ಮಾಡಲು ಪ್ರಾರಂಭಿಸಲಾಯಿತು. ಚೊಚ್ಚಲ ಪ್ರಶಸ್ತಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಯಿತು.
2020 -21 ವರ್ಷದ ಮೊದಲ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸಮ್ಮುಖದಲ್ಲಿ ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಘೋಷಣೆ ಮಾಡಿದರು.
2021 ರ ಆಯ್ಕೆ ಸಮಿತಿ ಮತ್ತು ಆಯ್ಕೆ
ಬದಲಾಯಿಸಿ- ಸ್ಪೀಕರ್ ಕಾಗೇರಿ - ನೇತೃತ್ವ
- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
- ಜೆಸಿ ಮಾಧುಸ್ವಾಮಿ. ಕಾನೂನು ಸಚಿವ
- ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
- ಶಾಸಕ ಆರ್.ವಿ.ದೇಶಪಾಂಡೆ
ಸದಸ್ಯರಾಗಿರುವ ಸಮಿತಿಯು, 4 ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ, 8 ಬಾರಿ ಶಾಸಕರಾಗಿರುವ ಯಡಿಯೂರಪ್ಪ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿತು.