ಅಬ್ದುಲ್ ಮಜೀದ ಖಾನ್
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಅಬ್ದುಲ್ ಮಜೀದ ಖಾನ ಇವರು ಶಿವಮೊಗ್ಗಾ ಜಿಲ್ಲೆಯ ಸಾಗರದಲ್ಲಿ ಜನಿಸಿದರು. ವೃತ್ತಿಯಲ್ಲಿ ಇವರು ಉಪನ್ಯಾಸಕರು. ೧೯೯೧ರಲ್ಲಿ ಇವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ ಲಭಿಸಿತು. ಇವರು ಅನೇಕ ಹಿಂದಿ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ.
ಇವರ ಕೆಲವು ಕೃತಿಗಳು:
- ದಾರಿ ಗುರುತು
- ಉತ್ತರ
- ಅಂಧೇರಿನಗರ
- ದಿಗಂತ