ಅರೆಭಾಷೆ ಕನ್ನಡಿಗರು
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ,ಪುತ್ತೂರು ಮತ್ತು ಬೆಳ್ತಂಗಡಿ ಪರಿಸರದಲ್ಲಿ ಮತ್ತು ಕೊಡಗಿನ ಮಡಿಕೇರಿ, ಸೋಮವಾರಪೇಟೆ, ಭಾಗಮಂಡಲ ಪರಿಸರದಲ್ಲಿ ಮತ್ತು ಕಾಸರಗೋಡಿನ ಬಂದಡ್ಕ ಪ್ರದೇಶಗಳಲ್ಲಿ ಪ್ರಚಲಿತದಲ್ಲಿರುವ ಅರೆ ಭಾಷೆಯು ಕನ್ನಡದ ಒಂದು ಸಾಮಾಜಿಕ ಉಪ ಭಾಷೆಯೆಂಬುದನ್ನು ವಿದ್ವಾಂಸರು ಈಗಾಗಲೇ ಖಚಿತಪಡಿಸಿದ್ದಾರೆ.