ಆಗಸ್ಟ್ ೧೧
ದಿನಾಂಕ
ಆಗಸ್ಟ್ ೧೧ - ಆಗಸ್ಟ್ ತಿಂಗಳಿನ ಹನ್ನೊಂದನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದ ೨೨೩ನೇ ದಿನ (ಅಧಿಕ ವರ್ಷದಲ್ಲಿ ೨೨೪ನೇ ದಿನ). ಆಗಸ್ಟ್ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೯೬೦ - ಚಾಡ್ ತನ್ನ ಸ್ವಾತಂತ್ರ್ಯವನ್ನು ಘೋಷಿಸಿತು.
ಜನನ
ಬದಲಾಯಿಸಿ- ೧೯೪೩ - ಪರ್ವೇಜ್ ಮುಷರಫ್, ಪಾಕಿಸ್ತಾನದ ರಾಷ್ಟ್ರಪತಿ.
- ೧೯೫೦ - ಸ್ಟೀವ್ ವೋಜ್ನಿಯಾಕ್, ಗಣಕಯಂತ್ರ ತಂತ್ರಜ್ಞ.
ನಿಧನ
ಬದಲಾಯಿಸಿ೧೯೦೮ - ಖುದಿರಾಮ್ ಬೋಸ್,ಭಾರತದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ
ಹಬ್ಬಗಳು/ಆಚರಣೆಗಳು
ಬದಲಾಯಿಸಿಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |