ಆರ್.ಎಮ್.ಶಹಾ ಅಂತರಾಷ್ಟ್ರೀಯ ಶಾಲೆ, ಇಂಡಿ, ವಿಜಯಪುರ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಆರ್.ಎಮ್.ಶಹಾ ಅಂತರಾಷ್ಟ್ರೀಯ ಶಾಲೆಯು ವಿಜಯಪುರ ಜಿಲ್ಲೆಯ ಇಂಡಿ ನಗರದಲ್ಲಿ ರಾಮಚಂದ ಮೋತಿಚಂದ ಶಹಾ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಪ್ರತಿಷ್ಟಾನದಿಂದ ೨೦೧೩ರಲ್ಲಿ ಪ್ರಾರಂಭವಾಯಿತು. ಶಾಲೆಯು ಕೇಂದ್ರಿಯ ಪಠ್ಯಕ್ರಮ ಹೊಂದಿದೆ.