ಆಷಾಡಭೂತಿ (ಚಲನಚಿತ್ರ)

ಆಷಾಡಭೂತಿ, ಡಿ.ಶಂಕರ್ ಸಿಂಗ್ ನಿರ್ದೇಶನ ಮತ್ತು ನಿರ್ಮಾಪಣ ಮಾಡಿರುವ ೧೯೫೫ರ ಕನ್ನಡ ಚಲನಚ್ರಿತ್ರ. ಈ ಚಿತ್ರಕ್ಕೆ ಪಿ.ಶ್ಯಾಮಣ್ಣ ಸಂಗೀತ ನಿರ್ದೇಶನ ಮಾಡಿದ್ದಾರೆ. ಸಂಪತ್ ಮತ್ತು ಬಿ.ಸರೋಜಾದೇವಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದಾರೆ.

ಆಷಾಡಭೂತಿ (ಚಲನಚಿತ್ರ)
ಆಷಾಢಭೂತಿ
ನಿರ್ದೇಶನಡಿ.ಶಂಕರ್ ಸಿಂಗ್
ನಿರ್ಮಾಪಕಡಿ.ಶಂಕರ್ ಸಿಂಗ್
ಕಥೆಅ.ನ.ಮೂರ್ತಿರಾಯ
ಪಾತ್ರವರ್ಗಸಂಪತ್ ಬಿ.ಸರೋಜಾದೇವಿ ಬಾಲಕೃಷ್ಣ
ಸಂಗೀತಪಿ.ಶ್ಯಾಮಣ್ಣ
ಛಾಯಾಗ್ರಹಣಎಸ್.ಕೆ.ನಟರಾಜನ್
ಬಿಡುಗಡೆಯಾಗಿದ್ದು೧೯೫೫
ಚಿತ್ರ ನಿರ್ಮಾಣ ಸಂಸ್ಥೆಮಹಾತ್ಮ ಪಿಕ್ಚರ್ಸ್

ಪಾತ್ರವರ್ಗ

ಬದಲಾಯಿಸಿ

ಉಲ್ಲೇಖಗಳು

ಬದಲಾಯಿಸಿ