ಎಂಟೆದೆ ಭಂಟ (ಚಲನಚಿತ್ರ)

ಕನ್ನಡದ ಒಂದು ಚಲನಚಿತ್ರ

ಎಂಟೆದೆ ಭಂಟ ಚಿತ್ರವು ೧೯೯೨ರಲ್ಲಿ ಕನ್ನಡದಲ್ಲಿ ಬಿಡುಗಡೆಯಾದ ಚಿತ್ರ. ಈ ಚಿತ್ರವನ್ನು ಡಿ.ರಾಜೇಂದ್ರಬಾಬುರವರು ನಿರ್ದೇಶಿಸಿದ್ದಾರೆ. ಹೆಚ್.ಎನ್.ಮಾರುತಿರವರು ಈ ಚಿತ್ರವನ್ನು ನಿರ್ಮಾನಿಸಿದ್ದಾರೆ. ಹಂಸಲೇಖರವರು ಈ ಚಿತ್ರಕ್ಕೆ ಸಂಗೀತಾ ನಿರ್ದೇಶನ ನೀಡಿದ್ದಾರೆ. ಈ ಚಿತ್ರದಲ್ಲಿ ಅಂಬರೀಶ್ ನಾಯಕನ ಪಾತ್ರದಲ್ಲಿ ಮತ್ತು ರಜಿನಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಎಂಟೆದೆ ಭಂಟ (ಚಲನಚಿತ್ರ)
ಎಂಟೆದೆ ಭಂಟ
ನಿರ್ದೇಶನಡಿ.ರಾಜೇಂದ್ರಬಾಬು
ನಿರ್ಮಾಪಕಹೆಚ್.ಎನ್.ಮಾರುತಿ
ಪಾತ್ರವರ್ಗಅಂಬರೀಶ್ ರಜನಿ ವಜ್ರಮುನಿ, ವನಿತಾವಾಸು
ಸಂಗೀತಹಂಸಲೇಖ
ಛಾಯಾಗ್ರಹಣಹೆಚ್.ಜಿ.ರಾಜು
ಬಿಡುಗಡೆಯಾಗಿದ್ದು೧೯೯೨
ಚಿತ್ರ ನಿರ್ಮಾಣ ಸಂಸ್ಥೆಪರಿಮಳಾ

ಚಿತ್ರದ ನಟ-ನಟಿಯರು

ಬದಲಾಯಿಸಿ




  ಇದೊಂದು ಚುಟುಕು ಚಲನಚಿತ್ರ ಕುರಿತ ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.