ಏಪ್ರಿಲ್ ೨೪

ದಿನಾಂಕ

ಏಪ್ರಿಲ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ನಾಲ್ಕನೆಯ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳು ಇರುತ್ತವೆ. ಏಪ್ರಿಲ್ ೨೪ - ಏಪ್ರಿಲ್ ತಿಂಗಳ ಇಪ್ಪತ್ನಾಲ್ಕನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೧೪ನೇ ದಿನ(ಅಧಿಕ ವರ್ಷದಲ್ಲಿ ೧೧೫ನೇ ದಿನ). ಈ ದಿನದ ನಂತರ ವರ್ಷದಲ್ಲಿ, ೨೫೧ ದಿನಗಳಿರುತ್ತವೆ. ಏಪ್ರಿಲ್ ೨೦೨೫


ಪ್ರಮುಖ ಘಟನೆಗಳು

ಬದಲಾಯಿಸಿ

ಬಸವ ಜಯಂತಿ

ವೈಶಾಖ ಶುದ್ಧ ತದಿಗೆಯಂದು, ವೀರಶೈವ ಮತದ ಸ್ಥಾಪಕರಾದ ಬಸವಣ್ಣನವರ ಜನ್ಮದಿನವಾದ ಬಸವ ಜಯಂತಿಯನ್ನು ಆಚರಿಸಲಾಗುತ್ತದೆ. ಬಸವ ಜಯಂತಿಯು ಲಿಂಗಾಯತರ ಅತ್ಯಂತ ಪ್ರಮುಖ ಹಬ್ಬ. ಕರ್ನಾಟಕದಾದ್ಯಂತ ಇದನ್ನು ಬಹಳ ವೈಭವ ಹಾಗೂ ಉಲ್ಲಾಸದಿಂದ ಆಚರಿಸಲಾಗುತ್ತದೆ.

ಹಬ್ಬಗಳು/ಆಚರಣೆಗಳು

ಬದಲಾಯಿಸಿ

ಹೊರಗಿನ ಸಂಪರ್ಕಗಳು

ಬದಲಾಯಿಸಿ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್