ಒಡ್ಡು
ಒಡ್ಡು ಶಬ್ದ ಈ ಕೆಳಗಿನವುಗಳನ್ನು ಸೂಚಿಸಬಹುದು:
- ಮುಖ್ಯವಾಗಿ ನೆಲದ ಮೇಲೆ ಕಾದಾಡುವ ಒಂದು ಕಾದಾಟದ ದಳವಾದ ಸೈನ್ಯ
- ನೀರಿನ ಹರಿವನ್ನು ನಿಯಂತ್ರಿಸುವ ಉದ್ದೇಶದಿಂದ ಒಂದು ನದಿಗೆ ಅಥವಾ ಹೊಳೆಗೆ ಅಥವಾ ತೋಡಿಗೆ ಅಡ್ಡವಾಗಿ ಕಟ್ಟಿದ ಕಟ್ಟಡವಾದ ಅಡ್ಡಗಟ್ಟೆ
- ಅವಕ್ಷೇಪನ ಸಂಗ್ರಹಗೊಂಡು ನದಿ, ಕೊಲ್ಲಿ, ಅಥವಾ ಬೇರೆ ಜಲಸಮೂಹದಂತಹ ಸಾಮಾನ್ಯ ಹೊರಗುಂಡಿಯೊಳಗೆ ಹರಿದು ಹೋಗುವ ಯಾವುದೇ ಭೂಪ್ರದೇಶವಾದ ಅಚ್ಚುಕಟ್ಟು