, ಕನ್ನಡ ವರ್ಣಮಾಲೆಯ ಕ-ವರ್ಗದ ಮೊದಲನೇ ಅಕ್ಷರವಾಗಿದೆ,[೧] ವರ್ಗೀಯ ವ್ಯಂಜನಗಳ ಸರಣಿಯಲ್ಲಿ ಮೊದಲನೆಯದು. ಇದು ಒಂದು ವ್ಯಂಜನ.ಈ ಅಕ್ಷರ ಕಂಠ್ಯ ಅಘೋಷ ಸ್ಪರ್ಶ ವ್ಯಂಜನ ಧ್ವನಿಯನ್ನು ಸೂಚಿಸುತ್ತದೆ.ಕನ್ನಡ ವರ್ಣಮಾಲೆಯಲ್ಲಿನ ಕ್ ಮತ್ತು ಅ ಸೇರಿ ಆಗಿದೆ. ಲಂಬರೇಖೆ ಮತ್ತು ಸಮತಲರೇಖೆಗಳಿಂದ ಕೂಡಿದೆ.

ಕನ್ನಡ ಅಕ್ಷರಮಾಲೆ
ಸ್ವರಗಳು
ಯೋಗವಾಹಗಳು
ವರ್ಗೀಯ ವ್ಯಂಜನಗಳು
ಜ಼
ಫ಼
ಅವರ್ಗೀಯ ವ್ಯಂಜನಗಳು

ಚಾರಿತ್ರಿಕ ಹಿನ್ನೆಲೆ

ಬದಲಾಯಿಸಿ

ಈ ಅಕ್ಷರದ ಬ್ರಾಹ್ಮೀಸ್ವರೂಪ ಶಾತವಾಹನರ ಕಾಲದಲ್ಲಿ ಕೆಲವು ಬದಲಾವಣೆಗಳನ್ನು ಹೊಂದಿದೆ. ಲಂಬರೇಖೆ ಎಡಭಾಗಕ್ಕೆ ಸ್ವಲ್ಪ ಬಾಗುತ್ತದೆ ಮತ್ತು ಸಮತಲರೇಖೆ ಸಣ್ಣದಾಗುತ್ತದೆ. ತ್ರಿಕೋಣಾಕೃತಿಯ ತಲೆಕಟ್ಟು ಕಾಣಬರುತ್ತದೆ. ಕದಂಬರ ಕಾಲದಲ್ಲಿ ಚೌಕ ತಲೆಯ ತಲೆಕಟ್ಟಿನ ಜೊತೆಗೆ ಲಂಬರೇಖೆ ಇನ್ನೂ ಬಾಗುತ್ತದೆ. ಪ್ರ.ಶ. 9ನೆಯ ಶತಮಾನದಲ್ಲಿ ಲಂಬರೇಖೆಯ ಕೆಳಭಾಗ ವೃತ್ತವಾಗುವ ಪ್ರವೃತ್ತಿಯನ್ನು ವ್ಯಕ್ತಪಡಿಸುತ್ತದೆಯಲ್ಲದೆ ತಲೆಕಟ್ಟು ಸ್ಪಷ್ಟವಾಗುತ್ತದೆ. ಪ್ರ. ಶ. 13ನೆಯ ಶತಮಾನದಲ್ಲಿ ಅಕ್ಷರದ ಆಕಾರ ಗುಂಡಾಗಿ ಅದೇ ರೂಪ ಮುಂದಿನ ಶತಮಾನಗಳಲ್ಲಿಯೂ ಮುಂದುವರಿಯುತ್ತದೆ.[೨]

ಭಾಷಾಶಾಸ್ತ್ರ ವಿವರ

ಬದಲಾಯಿಸಿ

ವ್ಯಂಜನ ಅಕ್ಷರ ಕಂಠ್ಯ ಅಘೋಷ ಸ್ಪರ್ಶ ವ್ಯಂಜನ ಧ್ವನಿಯನ್ನು ಸೂಚಿಸುವುದು.

ವರ್ಗೀಯ ವ್ಯಂಜನಾಕ್ಷರಗಳು

ಬದಲಾಯಿಸಿ
k g ģ
c j z ź
t d n
ŧ đ ń
p b m

ಕನ್ನಡ ಅಕ್ಷರವನ್ನು ಬರೆಯುವ ಮತ್ತು ಉಚ್ಛಾರಣೆ ಮಾಡುವ ಕ್ರಮ

ಬದಲಾಯಿಸಿ
ಕನ್ನಡ ದೇವನಾಗರಿ ISO 15919 ಸಂಕೇತ ಬರೆಯುವ ಕ್ರಮ ಉಚ್ಛಾರಣೆ
K  

ಉಲ್ಲೇಖ

ಬದಲಾಯಿಸಿ
  1. ಕೇಶಿರಾಜಶಬ್ದಮಣಿದರ್ಪಣ
  2. http://ancientscripts.com/kadamba.html

3. http://www.ಕ.com/ Archived 2018-01-25 ವೇಬ್ಯಾಕ್ ಮೆಷಿನ್ ನಲ್ಲಿ.

 
ವಿಕಿಸೋರ್ಸ್ ತಾಣದಲ್ಲಿ ಈ ವಿಷಯಕ್ಕೆ ಸಂಬಂಧಪಟ್ಟ ಮೂಲಕೃತಿಗಳು ಇವೆ:
"https://kn.wikipedia.org/w/index.php?title=ಕ&oldid=1201965" ಇಂದ ಪಡೆಯಲ್ಪಟ್ಟಿದೆ