ಕರ್ನಾಟಕ ಏಕೀಕರಣ ಇತಿಹಾಸ (ಪುಸ್ತಕ)
ಡಾ|| ಎಚ್. ಎಸ್. ಗೋಪಾಲ ರಾವ್ ಅವರು ಬರೆದ "ಕರ್ನಾಟಕ ಏಕೀಕರಣ ಇತಿಹಾಸ" ಕರ್ನಾಟಕ Archived 2014-07-15 ವೇಬ್ಯಾಕ್ ಮೆಷಿನ್ ನಲ್ಲಿ. ಏಕೀಕರಣ ಚಳುವಳಿಯ ಕುರಿತು
ಮಾಹಿತಿ ನೀಡುವ ಪುಸ್ತಕ.
ಲೇಖಕರು | ಎಚ್. ಎಸ್. ಗೋಪಾಲ ರಾವ್ |
---|---|
ದೇಶ | ಭಾರತ |
ಭಾಷೆ | ಕನ್ನಡ |
ವಿಷಯ | ಕರ್ನಾಟಕ ಏಕೀಕರಣ ಇತಿಹಾಸ |
ಪ್ರಕಾಶಕರು | ನವಕರ್ನಾಟಕ ಪಬ್ಲಿಕೇಶನ್ಸ್ ಪ್ರೈವೇಟ್ ಲಿಮಿಟೆಡ್ |
ಪ್ರಕಟವಾದ ದಿನಾಂಕ | ೨೦೧೨, ೫ನೇ ಮುದ್ರಣ |
ಪುಟಗಳು | ೨೭೫ |
ಐಎಸ್‍ಬಿಎನ್ | 978-81-8467-045-5 |
ಕರ್ನಾಟಕದ ಗಡಿರೇಖೆಗಳು ಅನೇಕ ಇತಿಹಾಸ ಕಾರಣಗಳಿಂದ ಕೆಲವು ಬಾರಿ ಕುಗ್ಗಿದ್ದವು, ಹಲವು ಬಾರಿ ಹಿಗ್ಗಿದ್ದವು. ಹಲವು ಕಾರಣಗಳಿಂದ ನೆರೆರಾಜ್ಯಗಳಲ್ಲಿ ಹಂಚಿಹೋಗಿದ್ದ ಪ್ರದೇಶವನ್ನು ಒಂದಾಗಿ ಬೆಸೆದು ಅಖಂಡ ಕರ್ನಾಟಕವಾಗಿ ಮಾಡಿದ ಪ್ರಯತ್ನವೇ ಕರ್ನಾಟಕ ಏಕೀಕರಣ ಚಳುವಳಿ.
ಈ ಚಳುವಳಿಯಲ್ಲಿ ಅನೇಕ ಮಹನೀಯರು ಭಾಗವಹಿಸಿದ್ದರು. ಹೋರಾಟದ ಮುಂಚೂಣಿಯಲ್ಲಿದ್ದ ಹಲವಾರು ನಾನಾ ರೀತಿಯ ಎಡರು ತೊಡರುಗಳನ್ನು ಅನುಭವಿಸಿದರು. ಕರ್ನಾಟಕ ಏಕೀಕರಣ ಚಳುವಳಿಯ ಸ್ವರೂಪ, ಅದರಲ್ಲಿ ಭಾಗವಹಿಸಿದವರ ಕುರಿತು ಸಮಗ್ರ ಮಾಹಿತಿ ಜೋತೆಗೆ ರೇಖಾಚಿತ್ರಗಳು ಈ ಪುಸ್ತಕದಲ್ಲಿ ಇದೆ.
ಬಾಹ್ಯ ಸಂಪರ್ಕ
ಬದಲಾಯಿಸಿ- http://www.navakarnataka.com/karnataka-ekikarana-itihasa Archived 2017-11-02 ವೇಬ್ಯಾಕ್ ಮೆಷಿನ್ ನಲ್ಲಿ.