ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಶ್ವವಿದ್ಯಾಲಯ, ಬೀದರ

ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಶ್ವವಿದ್ಯಾಲಯವು ೨೦೦೪ರಲ್ಲಿ ಬೀದರ ನಗರದ ನಂದಿನಗರದಲ್ಲಿ ಪ್ರಾರಂಭವಾಗಿದೆ.

ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಶ್ವವಿದ್ಯಾಲಯ, ಬೀದರ
ಸ್ಥಾಪನೆ೨೦೦೪
ಪ್ರಕಾರಸಾರ್ವಜನಿಕ
ಉಪಕುಲಪತಿಗಳುಡಾ. ಸಿ. ರೇಣುಕಾ ಪ್ರಸಾದ