ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಕಾಂತಾಮಣಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೧ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಕುಂತಳಮ್ ಎಂದು ಹೆಸರಿಸಿದ್ದಾರೆ.[೧][೨] .

ರಾಗ ಸ್ವರೂಪ ಮತ್ತು ಲಕ್ಷಣ ಬದಲಾಯಿಸಿ

 
Kantamani scale with shadjam at C

ಇದು ಹನ್ನೊಂದನೆಯ ರುದ್ರ ಚಕ್ರದ ಮೊದಲನೆಯ ರಾಗ.ಇದರ ನೆನೆಪಿನ ಹೆಸರು ರುದ್ರ-ಪಾ ನೆನಪಿನ ನುಡಿಕಟ್ಟು:ಸ ರಿ ಗು ಮಿ ಪ ಧ ನ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೩ ಮ೨ ಪ ದ೧ ನಿ೧ ಸ
ಅವರೋಹಣ ಸ ನಿ೧ ದ೧ ಪ ಮ೨ ಗ೩ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಶುದ್ಧ ನಿಷಾಧ.ಇದು ೨೫ನೆಯ ಮೇಳಕರ್ತ ರಾಗವಾದ ಮಾರರಂಜನಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು ಬದಲಾಯಿಸಿ

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು ಬದಲಾಯಿಸಿ

ಕಾಂತಾಮಣಿ ರಾಗದಲ್ಲಿ ಹೆಚ್ಚು ಪ್ರಚಲಿತವಿರುವ ಕೆಲವು ಕೃತಿಗಳು

ಸಂಬಂಧಿತ ರಾಗಗಳು ಬದಲಾಯಿಸಿ

ಗ್ರಹಭೇದಮ್ ಸೂತ್ರವನ್ನು ಕಾಂತಾಮಣಿ ರಾಗಕ್ಕೆ ಅನ್ವಯಿಸಿದಾಗ ಮಾನವತಿ ಎಂಬ ಒಂದು ರಾಗ ದೊರೆಯುತ್ತದೆ.

ಉಲ್ಲೇಖಗಳು ಬದಲಾಯಿಸಿ

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras