ಕುಬರಗೊಂಡ
ಕುಬರಗೊಂಡ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನಲ್ಲಿದೆ.
ಕುಬರಗೊಂಡ
ಕುಬರಗೊಂಡ | |
---|---|
village | |
Population (೨೦೧೨) | |
• Total | ೧೫೦೦ |
ದೇವಾಲಯಗಳು
ಬದಲಾಯಿಸಿಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಾಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹನುಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು
ಬದಲಾಯಿಸಿಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
ಬದಲಾಯಿಸಿಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆ ಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
ಬದಲಾಯಿಸಿಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
ಬದಲಾಯಿಸಿಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.
ಬಿಜಾಪುರ ತಾಲ್ಲೂಕುಗಳು
ಇಂಡಿ | ಕೊಲ್ಹಾರ | ಚಡಚಣ | ತಾಳಿಕೋಟಿ | ತಿಕೋಟಾ | ದೇವರ ಹಿಪ್ಪರಗಿ | ನಿಡಗುಂದಿ | ಬಬಲೇಶ್ವರ | ಬಸವನ ಬಾಗೇವಾಡಿ | ಮುದ್ದೇಬಿಹಾಳ | ಸಿಂದಗಿ | ಬಿಜಾಪುರ