ಕುಮಾರಧಾರ ನದಿಯು ಭಾರತದ ನದಿಗಳಲ್ಲೊಂದು. ಕರ್ನಾಟಕಸುಳ್ಯ ತಾಲೂಕಿನ ೨ ಪ್ರಮುಖ ನದಿಗಳಲ್ಲಿ ಒಂದಾದ ಇದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿಯನ್ನು ಸಂಗಮಿಸುತ್ತದೆ. ಇದು ಮುಂದೆ ಪಶ್ಚಿಮಾಭಿಮುಖವಾಗಿ ಹರಿದು ಮಂಗಳೂರಿನ ಸಮೀಪ ಅರಬ್ಬಿ ಸಮುದ್ರವನ್ನು ಸೇರುತ್ತದೆ.[೧]

Mallalli falls of the river

ಕರ್ನಾಟಕದ ಪ್ರಮುಖ ದೇವಳಗಳಲ್ಲಿ ಒಂದಾದ ಕುಕ್ಕೆ ಸುಬ್ರಹ್ಮಣ್ಯಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನವು ಕುಮಾರಧಾರ ನದಿಯ ಸಮೀಪದಲ್ಲಿ ಸ್ಥಿತವಾಗಿದೆ.

ಉಲ್ಲೇಖಗಳುಸಂಪಾದಿಸಿ

[೨][೩][೪]

  1. Sir William Wilson Hunter. The imperial gazetteer of India, Volume 5. p. 471.
  2. http://m.holidayiq.com/Kumaradhara-River-KukkeSubrahmanya-Sightseeing-972-14382.html
  3. https://m.timesofindia.com/topic/Kumaradhara-River
  4. http://wgbis.ces.iisc.ernet.in/biodiversity/pubs/ETR/ETR54/river_basin.htm


ಇದೊಂದು ತುಣುಕು ಲೇಖನ. ನೀವು ಇದನ್ನು ವಿಸ್ತರಿಸಲು ವಿಕಿಪೀಡಿಯಾಗೆ ಸಹಕರಿಸಬಹುದು.