ಕುಲಪತಿ
ಕುಲಪತಿ ಕಾಲೇಜಿನ ಅಥವಾ ವಿಶ್ವವಿದ್ಯಾಲಯದ ನಾಯಕ. ಇವರು ಸಾಮಾನ್ಯವಾಗಿ ವಿಶ್ವವಿದ್ಯಾಲಯದ ಕಾರ್ಯನಿರ್ವಾಹಕ ಅಥವಾ ಔಪಚಾರಿಕ ಮುಖ್ಯಸ್ಥರಾಗಿರುತ್ತಾರೆ.