ಕೆ.ಎಂ.ನಂಜಪ್ಪ ಬೆಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್, ಕರ್ನಾಟಕ ರೆಡಕ್ರಾಸ್ ಸಂಸ್ಥೆಯ ಅಧ್ಯಕ್ಷ, ಶೇಷಾದ್ರಿಪುರ ಶಿಕ್ಷಣ ದತ್ತಯ ಅಧ್ಯಕ್ಷ, ಆರ್.ವಿ.ಶಿಕ್ಷಣ ಸಂಸ್ಥೆಗಳ ದತ್ತಿಯ ಸದಸ್ಯ, ಬಸವ ಸಮಿತಿ ದತ್ತಿಯ ಸಂಸ್ಥಾಪಕ ಉಪಾಧ್ಯಕ್ಷ, ಹೀಗೆ ಹಲವಾರು ಸಂಘ-ಸಂಸ್ಥೆಗಳ ಮೂಲಕ ಕಳೆದ ೬೫ ವರ್ಷಗಳಿಂದ ಸಮಾಜ ಸೇವೆ ಮಾಡುತ್ತಿದ್ದಾರೆ.

ಪ್ರಶಸ್ತಿ

ಬದಲಾಯಿಸಿ