ಗುರುಲಿಂಗಪ್ಪ ದೇವಪ್ಪ ಪಾಟೀಲ

ಗುರುಲಿಂಗಪ್ಪ ದೇವಪ್ಪ ಪಾಟೀಲರು ಮಾಜಿ ಶಾಸಕರು, ಸಂಸದರು ಹಾಗೂ ರಾಜಕೀಯ ಧುರೀಣರು.

ಗುರುಲಿಂಗಪ್ಪ ದೇವಪ್ಪ ಪಾಟೀಲ
ಜನನಇಂಡಿ, ವಿಜಯಪುರ ಜಿಲ್ಲೆ, ಕರ್ನಾಟಕ
ವೃತ್ತಿರಾಜಕೀಯ
ರಾಷ್ಟ್ರೀಯತೆಭಾರತೀಯ

ಪಾಟೀಲರು ವಿಜಯಪುರ ಜಿಲ್ಲೆಇಂಡಿಯಲ್ಲಿ ಜನಿಸಿದರು.

ನಿರ್ವಹಿಸಿದ ಖಾತೆಗಳು

ಬದಲಾಯಿಸಿ
  • 1967ರಲ್ಲಿ ನಡೆದ ಲೋಕಸಭೆ 4ನೇ ಲೋಕಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ವಿಜಯಪುರ ಲೋಕಸಭಾ ಕ್ಷೇತ್ರದ ಸಂಸದರಾಗಿ ಮೊದಲ ಬಾರಿ ಸಂಸತ್ ಪ್ರವೇಶಿಸಿದ್ದರು.[] []
  • 1962ರಲ್ಲಿ ನಡೆದ ಲೋಕಸಭೆ 3ನೇ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಸ್ವತಂತ್ರ ಪಕ್ಷದಿಂದ ಇಂಡಿ ವಿಧಾನಸಭಾ ಕ್ಷೇತ್ರದಿಂದ ವಿಧಾನ ಸಭೆಗೆ ಆಯ್ಕೆಯಾಗಿದ್ದರು.[][]

ಉಲ್ಲೇಖಗಳು

ಬದಲಾಯಿಸಿ
  1. "ಆರ್ಕೈವ್ ನಕಲು". Archived from the original on 2019-04-03. Retrieved 2019-04-03.
  2. https://loksabha.nic.in/Members/lokaralpha.aspx?lsno=4&search=P
  3. "ಆರ್ಕೈವ್ ನಕಲು". Archived from the original on 2019-04-03. Retrieved 2019-04-03.
  4. https://kannada.oneindia.com/indi-assembly-elections-32/