ಗೋಕಾಕ ರೈಲು ನಿಲ್ದಾಣ


ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಗೊಕಾಕ ರೈಲು ನಿಲ್ದಾಣವು ಪಟ್ಟಣ ದಿಂದ ೧೦ ಕಿ.ಮಿ ಅಂತರದಲ್ಲಿ ಇದೆ...ಇದು ಬೆಳಗಾವಿ ಜಿಲ್ಲೆಯ ೩ನೇ ದೊಡ್ಡ ನಿಲ್ದ್ದಾಣ. ನೈರುತ್ಯ ರೈಲ್ವೆ ವಲಯ ಹುಬ್ಬಳ್ಳಿ ವಿಭಾಗದಲ್ಲಿ ಈ ರೈಲು ನಿಲ್ದಾಣವು ಬರುತ್ತದೆ. ಈ ನಿಲ್ದಾಣದ ಪಕ್ಕದಲ್ಲಿ ಕೊಣ್ಣೂರು ಎಂಬ ಉಪ ನಗರವು ಬರುತ್ತದೆ. ಸಾಕಷ್ಟು ಸಂಖ್ಯೆಯಲ್ಲಿ ಪ್ರಯಾಣಿಕರು ಇರುವುದರಿಂದ ಸದಾ ಜನಜಂಗುಳಿಯಿಂದ ತುಂಬಿರುತ್ತದೆ.ನಿಲ್ದಾಣದ ಉತ್ತರಕ್ಕೆ ಘಟಪ್ರಭಾ ಮತ್ತು ದಕ್ಶಿಣಕ್ಕೆ ಪಾಶ್ಚಪೂರ ರೈಲು ನಿಲ್ದಾಣಗಳು ಬರುತ್ತವೆ.ಇದನ್ನು ಗೋಕಾಕ ರೋಡ್ ನಿಲ್ದಾಣವೆಂದು ಕರೆಯುತ್ತಾರೆ.ಪ್ರೆಕ್ಶಣಿಯ ಸ್ಥಳಗಳಾದ ಗೊಕಾಕ ಜಲಪಾತ, ಗೊಡಚನಮಲ್ಕಿ ಜಲಪಾತ, ಘಟಪ್ರಭಾ ಪಕ್ಶಿದಾಮ, ದುಪದಾಳ ಹಾಗು ಹಿಡಕಲ್ ಜಲಾಶಯ, ಯೊಗಿಕೊಳ್ಳ ನಿಸರ್ಗದಾಮ ( ಗೊಕಾಕ ನವಿಲುದಾಮ) ಮುಂತಾದ ಸ್ಥಳಗಳಿಗೆ ಹೋಗುವವರು ಇಲ್ಲಿ ಇಳಿಯಬಹುದಾಗಿದೆ.


ನಿಲುಗಡೆ ಇರುವ ರೈಲುಗಳು: ಬದಲಾಯಿಸಿ

ಮಿರಜ್ - ಬೆಳಗಾಂವ ( ಪ್ಯಾಸೆಂಜರ್)

ಮಿರಜ್ - ಕ್ಯಾಸಲರಾಕ್ " "

ಮಿರಜ್ - ಲೋಂಡಾ " "

ಮಿರಜ್ - ಬಳ್ಳಾರಿ " "

ಕೊಲ್ಹಾಪುರ - ಬೆಂಗಳೂರು ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)

ಯಶವಂತಪುರ - ದಾದರ ( ಚಾಲುಕ್ಯ ಎಕ್ಸ್ ಪ್ರೆಕ್ಸ)

ಕ್ಯಾಸಲರಾಕ್ - ಮಿರಜ್ ( ಪ್ಯಾಸೆಂಜರ್)

ಲೋಂಡಾ - ಮಿರಜ್ " "

ಬೆಳಗಾಂವ - ಮಿರಜ್ " "

ಬೆಳಗಾಂವ - ಮಿರಜ್ ಪುಶ ಪುಲ್

ಬೆಂಗಳೂರು - ಕೊಲ್ಹಾಪುರ( ರಾಣಿ ಚೆನ್ನಮಾ ಎಕ್ಸ್ ಪ್ರೆಕ್ಸ)

ದಾದರ - ಯಶವಂತಪುರ ( ಚಾಲುಕ್ಯ ಎಕ್ಸ್ ಪ್ರೆಕ್ಸ)