ಗೌರಿಮನೋಹರಿ
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಗೌರಿಮನೋಹರಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತಮೂರನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಗೌರಿ ವೇಳಾವಳಿ ಎಂದು ಹೆಸರಿಸಿದ್ದಾರೆ.[೧][೨] ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿ ಈ ರಾಗಕ್ಕೆ ಯಾವೂದೇ ಸಮಾನವಾದ ರಾಗಗಳಿಲ್ಲ.
ರಾಗ ಲಕ್ಷಣ ಮತ್ತು ಸ್ವರೂಪ
ಬದಲಾಯಿಸಿಇದು ಚತುರ್ಥ "ವೇದ" ಚಕ್ರದ ಐದನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಇದು ಒಂದು ಸಂಪೂರ್ಣ ರಾಗವಾಗಿದೆ.
ಜನ್ಯ ರಾಗಗಳು
ಬದಲಾಯಿಸಿಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ತ್ಯಾಗರಾಜ ಮಂಗಳಂ ವಸಂತಶ್ರೀ, ವೇಳಾವಳಿ, ಲಾವಂತಿಕೆ, ಮುಂತಾದವುಗಳು.
ಜನಪ್ರಿಯ ರಚನೆಗಳು
ಬದಲಾಯಿಸಿಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ಗುರುಲೇಖ ಎಲುವಂಟಿ | ತ್ಯಾಗರಾಜರು | ಖಂಡಚಾಪು | |
ಕೃತಿ | ವರಲಕ್ಷ್ಮಿ ನಮೋಸ್ತುತೆ | ಮೈಸೂರು ವಾಸುದೇವಾಚಾರ್ಯ | ||
ಕೃತಿ | ಸರಸಸಮ ಮೃದುಪಾದ | ಸ್ವಾತಿ ತಿರುನಾಳ್ |
ಉಲ್ಲೇಖಗಳು
ಬದಲಾಯಿಸಿ