ಗ್ರೆಗೋರಿಯನ್ ಕ್ಯಾಲೆಂಡರ್
(ಗ್ರೆಗೋರಿಯನ್ ಕ್ಯಾಲೆಂಡರ್ ಇಂದ ಪುನರ್ನಿರ್ದೇಶಿತ)
ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಪಂಚದಲ್ಲಿ ಅತಿ ಹೆಚ್ಚಾಗಿ ಉಪಯೋಗಿಸಲ್ಪಡುವ ಕ್ಯಾಲೆಂಡರ್ (ಪಂಚಾಂಗ). ಅಲೋಸಿಯಸ್ ಲಿಲಿಯಸ್ ಎಂಬ ವೈದ್ಯನಿಂದ ಪ್ರಸ್ತಾಪಿಸಲ್ಪಟ್ಟ ಈ ಕ್ಯಾಲೆಂಡರ್, ಫೆಬ್ರುವರಿ ೨೪, ೧೫೮೨ರಂದು ಪೋಪ್ ಹದಿಮೂರನೆ ಗ್ರೆಗೊರಿಯ ಆದೇಶದ ಮೇರೆಗೆ ಜಾರಿಗೆ ಬಂದಿತು. ಅಲ್ಲಿಯವರೆಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಉಪಯೋಗಿಸಲ್ಪಡುತ್ತಿದ್ದ ಜುಲಿಯನ್ ಕ್ಯಾಲೆಂಡರ್ನ ಲೆಕ್ಕದಲ್ಲಿ ವರ್ಷದ ಉದ್ದವು ಹೆಚ್ಚಾಗಿತ್ತು.
- ಜೂಲಿಯನ್ ಕ್ಯಾಲೆಂಡರ್ನಲ್ಲಿ ವರ್ಷ ತುಂಬಾ ಉದ್ದವಾಗಿತ್ತು. ಇದು ಪ್ರತಿ ವರ್ಷ ೩೬೫ ದಿನಗಳ ೬ ಗಂಟೆಗಳ ಉದ್ದ ಇತ್ತು. ಆದರೆ ಲೆಕ್ಕಾಚಾರಗಳು ಒಂದು ವರ್ಷದ ನಿಜವಾದ ಸರಾಸರಿ ಉದ್ದ ಸ್ವಲ್ಪ ಕಡಿಮೆ (೩೬೫ ದಿನಗಳ, ೫ ಗಂಟೆ ೪೯ ನಿಮಿಷ) ಎಂದು ತೋರಿಸಿದರು,
- ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ತಿಂಗಳುಗಳು 12 ಇವೆ
ಪರಿಹಾರ
ಬದಲಾಯಿಸಿ- ಪ್ರತಿ ನಾಲ್ಕು ವರ್ಷ ಕ್ಕೊಮ್ಮೆ ನಿಖರವಾಗಿ ಭಾಗಿಸಬಹುದಾದ ವರ್ಷ ಅಧಿಕ ವರ್ಷ. ಫೆಬ್ರವರಿಯಲ್ಲಿ ಒಂದು ದಿನ ಹೆಚ್ಚು, ೨೯ ದಿನ ತೋರಿಸಿದರು. ೧೦೦ ವರ್ಷಗಳನ್ನು ಹೊರತುಪಡಿಸಿ, ಆದರೆ ಶತಮಾನ ವರ್ಷ ಅಧಿಕ ವರ್ಷಗಳಲ್ಲ ೪೦೦ ರಿಂದ ನಿಖರವಾಗಿ ಭಾಗಿಸಬಹುದಾದರೆ ಅಧಿಕ ವರ್ಷ. ಉದಾಹರಣೆಗೆ ೧೭೦೦, ೧೮೦೦, ಮತ್ತು ೧೯೦೦ ಇವು ಅಧಿಕ ವರ್ಷ ಅಲ್ಲ, ಆದರೆ ೨೦೦೦ ಅಧಿಕ ವರ್ಷ.
ಬಾಹ್ಯ ಸಂಪರ್ಕಗಳು
ಬದಲಾಯಿಸಿ- Gregorian calendar on In Our Time at the BBC. (listen now)
- Calendar Converter
- Inter Gravissimas (Latin and French plus English)
- History of Gregorian Calendar Archived 2014-01-06 ವೇಬ್ಯಾಕ್ ಮೆಷಿನ್ ನಲ್ಲಿ.
- The Perpetual Calendar Gregorian Calendar adoption dates for many countries.
- World records for mentally calculating the day of the week in the Gregorian Calendar
- The Calendar FAQ – Frequently Asked Questions about Calendars
- Today's date (Gregorian) in over 400 more-or-less obscure foreign languages Archived 2017-06-29 ವೇಬ್ಯಾಕ್ ಮೆಷಿನ್ ನಲ್ಲಿ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |