ಘಟಂ

(ಘಟ ಇಂದ ಪುನರ್ನಿರ್ದೇಶಿತ)
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಘಟ ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಬಳಸುವ ಒಂದು ತಾಳವಾದ್ಯ. ಅನಾದಿ ಕಾಲದಿಂದಲೂ ಜಾನಪದ ವಾದ್ಯವಾಗಿ ಬಳಕೆಯಲ್ಲಿದೆ. ಇದನ್ನು ಈಗ ಕರ್ನಾಟಕ ಸಂಗೀತದ ಕಛೇರಿಗಳಲ್ಲಿ ವ್ಯಾಪಕವಾಗಿ ಬಳಸಿಕೊಳ್ಳುತ್ತಿದ್ದಾರೆ.ಇದನ್ನು ವಿಶೇಷ ಗುಣವುಳ್ಳ ಮಣ್ಣನ್ನು ಆಯ್ದು ಹಲವು ತಿಂಗಳ ಕಾಲ ಕೊಳೆ ಹಾಕಿ ನಂತರ ಕಬ್ಬಿಣದ ಪುಡಿಯೊಡನೆ ಕಲಸಿ ಬೇಯಿಸಿ ತಯಾರಿಸುತ್ತಾರೆ.ಎರಡು ಅಂಗೈ ಮತ್ತು ಬೆರಳುಗಳಿಂದ ಈ ವಾದ್ಯವನ್ನು ನುಡಿಸುತ್ತಾರೆ. ಇದು ಮೃದಂಗ ಹಾಗೂ ಖಂಜೀರದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಚೆನ್ನೈಯರಾಮಚಂದ್ರನ್, ಬೆಂಗಳೂರಿನ ಮಂಜುನಾಥ್,ಘಟಂ ಉಡುಪ,ವಿನಾಯಕರಾಮ್ ,ಜಿ ಎಸ್ ರಮಾನುಜಮ್ ಮುಂತಾದವರು ಖ್ಯಾತ ವಿದ್ವಾಂಸರು.GHATA THARANG Archived 2016-01-10 ವೇಬ್ಯಾಕ್ ಮೆಷಿನ್ ನಲ್ಲಿ.ಘಟಂ ಸುಕನ್ಯಾ ರಾಮಗೋಪಾಲ್ ರವರು ಘಟವನ್ನು ಆಧುನಿಕ ಸಂಗೀತಕ್ಕೆ ಅಳವಡಿಸಿದರಲ್ಲಿ ಪ್ರಮುಖರು.

ಘಟ

ಬಾಹ್ಯ ಸಂಪರ್ಕಗಳು

ಬದಲಾಯಿಸಿ
"https://kn.wikipedia.org/w/index.php?title=ಘಟಂ&oldid=1159303" ಇಂದ ಪಡೆಯಲ್ಪಟ್ಟಿದೆ