ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ
ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಭಾರತದ ಗುಜರಾತ್ ರಾಜ್ಯದ ಪಂಚಮಹಲ್ ಜಿಲ್ಲೆಯಲ್ಲಿದೆ. ೨೦೦೪ರಲ್ಲಿ ಯುನೆಸ್ಕೋದಿಂದ ವಿಶ್ವ ಪರಂಪರೆಯ ತಾಣವೆಂದು ಘೋಷಿಸಲ್ಪಟ್ಟ ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನವು ಇನ್ನೂ ಪೂರ್ಣವಾಗಿ ಉತ್ಖನನ ನಡೆಸಲಾಗಿಲ್ಲದ ಪುರಾತನ, ಐತಿಹಾಸಿಕ ಮತ್ತು ಇಂದಿನ ಸಾಂಸ್ಕೃತಿಕ ಪರಂಪರೆಯ ಅಮೂಲ್ಯ ಆಸ್ತಿಗಳನ್ನು ಒಳಗೊಂಡಿದೆ.
ಚಂಪಾನೇರ್-ಪವಾಗಢ್ ಪುರಾತತ್ವ ಉದ್ಯಾನ* | |
---|---|
UNESCO ವಿಶ್ವ ಪರಂಪರೆಯ ತಾಣ | |
ರಾಷ್ಟ್ರ | ಭಾರತ |
ತಾಣದ ವರ್ಗ | ಸಾಂಸ್ಕೃತಿಕ |
ಆಯ್ಕೆಯ ಮಾನದಂಡಗಳು | (iii),(iv),(v),(vi) |
ಆಕರ | 1101 |
ವಲಯ** | ಏಷ್ಯಾ-ಪೆಸಿಫಿಕ್ |
ವಿಶ್ವ ಪರಂಪರೆಯ ತಾಣವಾಗಿ ಘೋಷಣೆ | |
ಘೋಷಿತ ವರ್ಷ | 2004 (28ನೆಯ ಅಧಿವೇಶನ) |
* ಹೆಸರು ವಿಶ್ವ ಪರಂಪರೆಯ ಪಟ್ಟಿಯಲ್ಲಿ ನಮೂದಾಗಿರುವಂತೆ. ** UNESCO ರಚಿಸಿರುವ ವಲಯಗಳು. |
ಬಾಹ್ಯ ಸಂಪರ್ಕಗಳು
ಬದಲಾಯಿಸಿChampaner-Pavagadh Archaeological Park ಸಂಬಂಧಿತ ಮೀಡಿಯಾ ವಿಕಿಮೀಡಿಯ ಕಾಮನ್ಸ್ನಲ್ಲಿ ಲಭ್ಯವಿದೆ.