ಕರ್ನಾಟಕಕುಂದಾಪುರ ಮತ್ತು ಗಂಗುಲ್ಲಿ ಪ್ರದೇಶಗಳ ಮೂಲಕ ಹರಿದ ಹೋಗುವ ಚಕ್ರ ನದಿಯು ಭಾರತದ ನದಿಗಳಲ್ಲೊಂದು. ಪಶ್ಚಿಮಾಭಿಮುಖವಾಗಿ ಹರಿಯುವ ಇದು ಮೊದಲು ಸೌಪರ್ಣಿಕ, ವರಾಹಿ ಮತ್ತು ಕುಬ್ಜ ನದಿಗಳನ್ನು ಕೂಡಿ ಅಂತಿಮವಾಗಿ ಅರಬ್ಬಿ ಸಮುದ್ರವನ್ನು ಸೇರುತ್ತದೆ.




"https://kn.wikipedia.org/w/index.php?title=ಚಕ್ರ_ನದಿ&oldid=788151" ಇಂದ ಪಡೆಯಲ್ಪಟ್ಟಿದೆ