ಚರ್ಚೆಪುಟ:ವಿಶ್ವ ಸಂಸ್ಥೆಯ ಮಕ್ಕಳ ನಿಧಿ

ಯುನಿಸೆಫ್ ದೇಶದ ಅತಿ ದೊಡ್ಡ ಯು.ಎನ್. ಸಂಸ್ಥೆ.೧೯೪೯ ರಂದು ಭಾರತಕ್ಕೆ ಜಾರಿಗೆ ಬಂದಿತು.೧೯೫೩ರಲ್ಲಿ ವಿಶ್ವಸಂಸ್ಥೆಯ ಶಾಶ್ವತ ಭಾಗವಾಯಿತು.ಅಭಿವ್ರುದ್ದಿಶೀಲ ದೇಶಗಳಲ್ಲಿ ಮಕ್ಕಳ ಮತ್ತು ತಾಯಂದಿರ ದೀರ್ಘಕಾಲದ ಲೋಕೋಪಕಾರಿ ಮತ್ತು ಅಭಿವ್ರುದ್ದಿಯ ನೆರವು ಒದಗಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ಮಕ್ಕಳ ನಿಧಿ ನ್ಯೂಯಾರ್ಕ್ ನಗರದಲ್ಲಿ ಸ್ಥಾಪನೆಯಯಿತು.ಯುನಿಸೆಫ್, ಈ ವಿಶಾಲವಾದ ಹಾಗು ಸಂಕೀರ್ಣ ದೇಶದಲ್ಲಿ ಜನಿಸಿದ ಪ್ರತಿ ಮಗುವಿನ ಜೇವನದಲ್ಲಿ ಉತ್ತಮ ಆರಂಭ ಪಡೆಯುತ್ತದೆ.ಈ ಸಂಸ್ಥೆತಯು ಮಕ್ಕಳ ಸಮಸ್ಯೆಗಳನ್ನು ಹಾಗು ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಗುಣಮಟ್ಟದ ಸಂಶೋದನೆಯನ್ನು ನಡೆಸುತ್ತಿದೆ.

Start a discussion about ವಿಶ್ವ ಸಂಸ್ಥೆಯ ಮಕ್ಕಳ ನಿಧಿ

Start a discussion
Return to "ವಿಶ್ವ ಸಂಸ್ಥೆಯ ಮಕ್ಕಳ ನಿಧಿ" page.