ಚರ್ಚೆಪುಟ:ಸಂಧ್ಯಾವಂದನೆ ಮಂತ್ರ

  • ಸಂಧ್ಯಾವಂದನೆಯಲ್ಲಿ ಗಾಯತ್ರೀ ಜಪ ಬಹಳ ಮುಖ್ಯವಾದುದರಿಂದ ಸರಳವಾದ ಜಪಯೋಗ ವಾಗಿ ಉಪನಯನ ನಂತರ ಪ್ರತಿಯೊಬ್ಬರೂ ಅಬ್ಯಾಸ ಮಾಡಬೇಕೆಂದು ವಿಧಿಸಿರುವಂತೆ ಕಾಣುತ್ತದೆ.. ಆದರೆ ಕ್ರಮೇಣ ಅದನ್ನು ವಿಸ್ತರಿಸಿದ, ಸಂಧ್ಯಾವಂದನ ಪೂರ್ಣಪಾಠ ದಲ್ಲಿ ಹೆಚ್ಚು ತಾಂತ್ರಿಕ ವಿಧಿಗಳಿದ್ದು ಗಾಯತ್ರೀ ಉಪಾಸನಾ ವಿಧಿಯನ್ನು ಹೇಳಿದೆ. ಆದ್ದರಿಂದ ಪೂರ್ಣ ಸಂದ್ಯಾವಂದನೆ ಮಾಡುವವರು ಸರಿಯಾದ ಮಾರ್ಗದರ್ಶನ ಪಡೆದು ಸ್ವಲ್ಪವೂ ತಪ್ಪಿಲ್ಲದಂತೆ ಲೋಪವಾಗದಂತೆ ಮಾಡಬೇಕು. ಸೇರಿಸಿದೆ : ಬಿ ಎಸ್ ಚಂದ್ರಶೇಖರ ಸಾಗರ ; Bschandrasgr ೧೫:೫೬, ೨ ಜೂನ್ ೨೦೧೨ (UTC) ಸ

ಸಲಹೆಗಳು ಬದಲಾಯಿಸಿ

"ಬದಲಾಯಿಸಿ -ಗೆ ಕ್ಲಿಕ್ ಮಾಡಿ ;ಟಿಪ್ಪಣಿ ಹಾಕಿದ್ದೇನೆ ಸಲಹೆ ಕೊಡಲುಕೆಳಗಡೆ ಸಲಹೆ ಟೈಪು ಮಾಡಿ; ಅಗತ್ಯವಾದರೆ ಬಲಗಡೆ ಬರುವ ಲಿಪ್ಯಂತರದಲ್ಲಿ ಲಿಪಿ ಆಯ್ದುಕೊಳ್ಳಿ -ಇಲ್ಲ -ಲಿಪಿಗೆ ಕಂಟ್ರೋಲ್ ಎಮ್ ಒತ್ತಿ ಸದಸ್ಯ:Bschandrasgr/ಪರಿಚಯ ಬಿ.ಎಸ್ ಚಂದ್ರಶೇಖರ ಸಾಗರ

ತಿದ್ದುಪಡಿ-ಇತರೆ ಬದಲಾಯಿಸಿ

೧ ೨

Return to "ಸಂಧ್ಯಾವಂದನೆ ಮಂತ್ರ" page.