ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಚಾರುಕೇಶಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಇಪ್ಪತ್ತೈದನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ತರಂಗಿಣಿ ಎಂದು ಹೆಸರಿಸಿದ್ದಾರೆ.[][] ಹಿಂದೂಸ್ತಾನಿ ಸಂಗೀತ ಪದ್ಧತಿಯಲ್ಲಿಯೂ ಇದೇ ಹೆಸರಿನ ರಾಗವಿದೆ.

ರಾಗ ಲಕ್ಷಣ ಮತ್ತು ಸ್ವರೂಪ

ಬದಲಾಯಿಸಿ
 
Charukesi scale with Shadjam at C

ಇದು ಐದನೆಯ "ಬನ" ಚಕ್ರದ ಎರಡನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.ಇದು ಕೇಳುಗರಲ್ಲಿ ಭಕ್ತಿ ಮತ್ತು ಕಾರುಣ್ಯ ರಸವನ್ನು ಸ್ಪುರಿಸುವಂತಹ ರಾಗವಾಗಿದೆ.

ಜನ್ಯ ರಾಗಗಳು

ಬದಲಾಯಿಸಿ

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು,ಪೂರ್ವಧನ್ಯಾಸಿ ತಕ್ಕಮಟ್ಟಿಗೆ ಬಳಕೆಯಲ್ಲಿದೆ.

ಜನಪ್ರಿಯ ರಚನೆಗಳು

ಬದಲಾಯಿಸಿ

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಆಡಮೋಡಿ ಗಾಲಡೆ ತ್ಯಾಗರಾಜರು
ಕೃತಿ ಕರುಣೈ ವರುಮೊ ಪಾಪನಾಶಂ ಶಿವಂ
ಕೃತಿ ಇನ್ನುಂ ಎನ್ ಮನಂ ಲಾಲ್‍ಗುಡಿ ಜಯರಾಮನ್


ಈ ರಾಗವು ಬಹಳ ಜನಪ್ರಿಯವಾಗಿದ್ದು, ಇನ್ನೂ ಹಲವಾರು ರಚನೆಗಳು ಜನಪ್ರಿಯವಾಗಿವೆ. ಹಲವಾರು ಭಾಷೆಗಳಲ್ಲಿ ನೂರಾರು ಚಿತ್ರಗೀತೆಗಳು ರಚನೆಯಾಗಿದ್ದು ಭಕ್ತಿಗೀತೆಗಳೂ ಸಾಕಷ್ಟು ಇವೆ.ಗಝಲ್ ಗಾಯನದಲ್ಲೂ ಬಳಕೆಯಲ್ಲಿದೆ.

ಉಲ್ಲೇಖಗಳು

ಬದಲಾಯಿಸಿ
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

ಬದಲಾಯಿಸಿ