ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಚಿತ್ರಾಂಬರಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬೬ ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಚತುರಾಂಗಿಣಿ ಎಂದು ಹೆಸರಿಸಿದ್ದಾರೆ.[][] .

ಲಕ್ಷಣಗಳು

ಬದಲಾಯಿಸಿ
 
Chitrambari scale with Shadjam at C

ಇದು ಹನ್ನೊಂದನೆಯ ರುದ್ರ ಚಕ್ರದ ಆರನೆಯ ರಾಗ.ಇದರ ನೆನೆಪಿನ ಹೆಸರು ರುದ್ರ-ಶಾ ನೆನಪಿನ ನುಡಿಕಟ್ಟು:ಸ ರ ಗು ಮಿ ಪ ಧು ನು [] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೨ ಗ೩ ಮ೨ ಪ ದ೩ ನಿ೩ ಸ
ಅವರೋಹಣ ಸ ನಿ೩ ದ೩ ಪ ಮ೨ ಗ೩ ರಿ೨ ಸ

ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಚತುಶ್ರುತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಚತುಶೃತಿ ಧೈವತಮತ್ತು ಕಾಕಲಿ ನಿಷಾಧ.ಇದು ೩೦ ನೆಯ ಮೇಳಕರ್ತ ರಾಗವಾದ ನಾಗನಂದಿನಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು

ಬದಲಾಯಿಸಿ

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.ಇದರಲ್ಲಿ ಅಮೃತವರ್ಷಿಣಿ ಜನಪ್ರಿಯ ರಾಗವಾಗಿದೆ.

ಜನಪ್ರಿಯ ರಚನೆಗಳು

ಬದಲಾಯಿಸಿ

ಚಿತ್ರಾಂಬರಿ ರಾಗದಲ್ಲಿ ಹಲವಾರು ಜನಪ್ರಿಯ ರಚನೆಗಳಿದ್ದು, ಕೆಲವು


ಸಂಬಂಧಿತ ರಾಗಗಳು

ಬದಲಾಯಿಸಿ

ಗ್ರಹಭೇದಮ್ ಸೂತ್ರವನ್ನು ಚಿತ್ರಾಂಬರಿ ರಾಗಕ್ಕೆ ಅನ್ವಯಿಸಿದಾಗ ಮೂರು ರಾಗಗಳು ದೊರೆಯುತ್ತದೆ.ಷಣ್ಮುಖಪ್ರಿಯ,ಶೂಲಿನಿ ಮತ್ತು ಧೇನುಕ.

ಉಲ್ಲೇಖಗಳು

ಬದಲಾಯಿಸಿ
  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras