ಜನವರಿ ೨೩
ದಿನಾಂಕ
ಈ ಲೇಖನದಿಂದ ಬೇರೆ ಯಾವುದೇ ಲೇಖನಕ್ಕೆ ಬಾಹ್ಯ ಸಂಪರ್ಕ ಹೊಂದಿಲ್ಲ. |
ಜನವರಿ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಮೊದಲನೇ ತಿಂಗಳು. ಈ ತಿಂಗಳಿನಲ್ಲಿ ಮೂವತ್ತೊಂದು ದಿನಗಳು ಇರುತ್ತವೆ. ಜನವರಿ ೨೩ - ಜನವರಿ ತಿಂಗಳಿನ ಇಪ್ಪತ್ತ ಮೂರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿ, ಈ ದಿನದ ನಂತರ ೩೪೨ ದಿನಗಳು (ಅಧಿಕ ವರ್ಷದಲ್ಲಿ ೩೪೩ ದಿನಗಳು) ಇರುತ್ತವೆ. ಜನವರಿ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿಜನನ
ಬದಲಾಯಿಸಿ- ೧೯೪೭ - ಮೇಘಾವತಿ ಸುಕಾರ್ನೊಪುತ್ರಿ, ಇಂಡೊನೇಷ್ಯಾದ ೫ನೇ ರಾಷ್ಟ್ರಪತಿ.
- ೧೮೯೭ - ಸುಭಾಷ್ ಚಂದ್ರ ಬೋಸ್ , ಭಾರತದ ಸ್ವಾತಂತ್ರ ಹೋರಾಟಗಾರರು.
ನಿಧನ
ಬದಲಾಯಿಸಿ- ೧೯೯೨ - ಫ಼್ರೆಡಿ ಬಾರ್ಥಾಲಮ್ಯೂ, ಆಂಗ್ಲ ನಟ (ಜ. ೧೯೨೪)
ಹಬ್ಬಗಳು/ಆಚರಣೆಗಳು
ಬದಲಾಯಿಸಿ- ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತಿ (ಒಡಿಶಾ, ತ್ರಿಪುರಾ ಮತ್ತು ಪಶ್ಚಿಮ ಬಂಗಾಳ)
ಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್: ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |