ಜಾನ್ ಡ್ರೈಡನ್  : - ಇವರು ಇಂಗ್ಲೀಷ್ ಸಾಹಿತ್ಯದ ಬರಹಗಾರ.. ಡ್ರೈಡನ್ ವಿಡಂಬನೆಯ ಕವಿ. ತನ್ನ ಕಾಲದ ರಾಜಕೀಯ ಮತ್ತು ಧಾರ್ಮಿಕ ಹೋರಾಟಗಳಿಗೆ ಸಂಬಂಧಿಸಿದ ಖ್ಯಾತ ವಿಡಂಬನೆಗಳನ್ನು ಬರೆದಿದ್ದಾನೆ. ಅಬ್ಸಲಾಮ್ ಅಂಡ್ ಅಕಿಟೋಫೆಲ್, ದಿ ಮೆಡಲ್, ಮ್ಯಾಕ್ ಫ್ಲೆಕ್ನೊ, ದಿ ಹ್ಯೆಂಡ್ ಅಂಡ್ ದಿ ಪ್ಯಾಂತರ್-ಅವನ ಉತ್ತಮ ವಿಡಂಬನೆಗಳು. ಮೊದಲನೆಯ ಎರಡು ರಾಜಕೀಯ ಪ್ರಸಂಗಗಳಿಗೂ ಮೂರನೆಯದು ಸಾಹಿತ್ಯಕ್ಕೂ ನಾಲ್ಕನೆಯದು ಧಾರ್ಮಿಕ ವಿವಾದಕ್ಕೂ ಸಂಬಂಧಪಟ್ಟಿವೆ. ಒಂದೊಂದು ವರ್ಗದಲ್ಲೂ ಮೇಲ್ಮಟ್ಟದ ವಿಡಂಬನೆ ಹೇಗಿರಬೇಕೆಂದು ಕವಿ ತೋರಿಸಿಕೊಟ್ಟಿದ್ದಾನೆ.

ಜಾನ್ ಡ್ರೈಡನ್
ಜನನ(೧೬೩೧-೦೮-೦೯)೯ ಆಗಸ್ಟ್ ೧೬೩೧
Aldwincle, Thrapston, Northamptonshire, England
ಮರಣ1 May 1700(1700-05-01) (aged 68)
London, England
ವೃತ್ತಿpoet, literary critic, playwright, librettist
ಅಭ್ಯಾಸ ಮಾಡಿದ ವಿದ್ಯಾ ಸಂಸ್ಥೆWestminster School
Trinity College, Cambridge
ಪ್ರಮುಖ ಕೆಲಸ(ಗಳು)Absalom and Achitophel, Mac Flecknoe

ಬಾಹ್ಯ ಸಂಪರ್ಕಗಳು

ಬದಲಾಯಿಸಿ
 
ವಿಕಿಸೋರ್ಸ್ ನಲ್ಲಿ ಲಭ್ಯವಿರುವ ಲೇಖನದ ವಿಷಯವನ್ನು ಇಲ್ಲಿ ಅಳವಡಿಸಲಾಗಿದೆ: