ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ, ಸಿಂದಗಿ, ಬಿಜಾಪುರ

ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯವು ಬಿಜಾಪುರ ಜಿಲ್ಲೆಯ ಸಿಂದಗಿ ನಗರದಲ್ಲಿ ಇದ್ದು ತಾಲ್ಲೂಕಿನ ಜನತೆಗೆ ಉತ್ತಮ ಶಿಕ್ಷಣ ನೀಡುತ್ತಿದೆ.