ಜೂನ್ ೨೬
ದಿನಾಂಕ
ಜೂನ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಆರನೇ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳಿರುತ್ತವೆ. ಜೂನ್ ೨೬ - ಜೂನ್ ತಿಂಗಳ ಎಪ್ಪತ್ತ ಆರನೇ ದಿನ. ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ೧೭೭ನೇ ದಿನ (ಅಧಿಕ ವರ್ಷದಲ್ಲಿ ೧೭೮ನೇ ದಿನ). ಜೂನ್ ೨೦೨೪
ಪ್ರಮುಖ ಘಟನೆಗಳು
ಬದಲಾಯಿಸಿ- ೧೯೪೫ - ಸಂಯುಕ್ತ ರಾಷ್ಟ್ರಗಳ ಸಂಸ್ಥೆಯ ಸ್ಥಾಪನೆಯ ಯೋಜನೆಗೆ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ಸಹಿ ಹಾಕಲಾಯಿತು.
ಜನನ
ಬದಲಾಯಿಸಿನಿಧನ
ಬದಲಾಯಿಸಿ- ೧೫೪೧ - ಫ್ರಾನ್ಸಿಸ್ಕೊ ಪಿಜಾರೊ, ಪೆರುವನ್ನು ಜಯಿಸಿದ ಸ್ಪೇನ್ನ ಸೇನಾಪತಿ (ಹತ್ಯೆ).
- ೧೯೪೩ - ಕಾರ್ಲ್ ಲ್ಯಾಂಡ್ಸ್ಟೈನರ್, ಆಸ್ಟ್ರಿಯದ ಜೀವವಿಜ್ಞಾನಿ, ವೈದ್ಯಕೀಯ ನೊಬೆಲ್ ಪ್ರಶಸ್ತಿ ವಿಜೇತ.
- ೨೦೦೮ - ಜಿ.ಟಿ.ನಾರಾಯಣ ರಾವ್ ವಿಜಾ್ಞನ ಲೇಖಕರು.
ರಜೆಗಳು/ಆಚರಣೆಗಳು
ಬದಲಾಯಿಸಿಹೊರಗಿನ ಸಂಪರ್ಕಗಳು
ಬದಲಾಯಿಸಿ- ಇತಿಹಾಸದಲ್ಲಿ ಈ ದಿನ Archived 2005-08-05 ವೇಬ್ಯಾಕ್ ಮೆಷಿನ್ ನಲ್ಲಿ.
- ವಿಜ್ಞಾನ ಕ್ಷೇತ್ರದಲ್ಲಿ ಈ ದಿನ
- ದಿ ಹಿಸ್ಟರಿ ಚಾನೆಲ್ : ಇತಿಹಾಸದಲ್ಲಿ ಈ ದಿನ
- ಆನ್-ದಿಸ್-ಡೇ ತಾಣ
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |