ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಝಾಲವರಾಳಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತೊಂಬತ್ತನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ದಾಳಿವರಾಳಿಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

ಬದಲಾಯಿಸಿ
 
Jhalavarali scale with shadjam at C

ಇದು ಏಳನೆಯ "ರಿಷಿ" ಚಕ್ರದ ಮೂರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

ಬದಲಾಯಿಸಿ

ಈ ರಾಗಕ್ಕೆ ಹಲವು ಜನ್ಯ ರಾಗಗಳಿದ್ದು, ವರಾಳಿ ಎಂಬ ರಾಗವು ಪ್ರಸಿದ್ಧವಾಗಿದೆ

ಜನಪ್ರಿಯ ರಚನೆಗಳು

ಬದಲಾಯಿಸಿ

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಆನಂದ ರಕ್ಷಕ ತ್ಯಾಗರಾಜರು
ಕೃತಿ ಮಾಧವ ದಯ ಬಾಲಮುರಳಿ ಕೃಷ್ಣ

ಉಲ್ಲೇಖಗಳು

ಬದಲಾಯಿಸಿ
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras


ಬಾಹ್ಯ ಸಂಪರ್ಕಗಳು

ಬದಲಾಯಿಸಿ