ಝಂಕಾರಧ್ವನಿ
(ಝೇಂಕಾರಧ್ವನಿ ಇಂದ ಪುನರ್ನಿರ್ದೇಶಿತ)
ಕರ್ನಾಟಕ ಸಂಗೀತ | |
---|---|
ಪರಿಕಲ್ಪನೆಗಳು | |
ಸಂಗೀತ ರಚನೆಗಳು | |
ಸಂಗೀತೋಪಕರಣಗಳು | |
ಮಾಧುರ್ಯ: ಸರಸ್ವತಿ ವೀಣೆ • ವೇಣು • ಪಿಟೀಲು • ಚಿತ್ರ ವೀಣ • ನಾದಸ್ವರ • ಮ್ಯಾಂಡೊಲಿನ್ ತಾಳ: ಮೃದಂಗ • ಘಟಂ • ಮೋರ್ಸಿಂಗ್ • ಕಂಜೀರ • ತವಿಲ್ ಝೇಂಕಾರ: ತಂಬೂರ • ಶ್ರುತಿ ಪಟ್ಟಿಗೆ | |
ಸಂಗೀತಕಾರರು | |
ಝಂಕಾರಧ್ವನಿಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಹತ್ತೊಂಬತ್ತನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ಝಂಕಾರಬ್ರಾಮರಿ ಎಂದು ಹೆಸರಿಸಿದ್ದಾರೆ.[೧][೨]
ರಾಗ ಲಕ್ಷಣ ಮತ್ತು ಸ್ವರೂಪ
ಬದಲಾಯಿಸಿಇದು ಚತುರ್ಥ "ವೇದ" ಚಕ್ರದ ಮೊದಲನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೨ ಗ೨ ಮ೦ ಪ ದ೧ ನಿ೧ ಸ'
ಅವರೋಹಣ ಸ' ನಿ೧ ದ೧ ಪ ಮ೧ ಗ೨ ರಿ೨ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.
ಜನ್ಯ ರಾಗಗಳು
ಬದಲಾಯಿಸಿಈ ರಾಗಕ್ಕೆ ಕೆಲವು ಜನ್ಯ ರಾಗಗಳಿದ್ದು ಹೆಚ್ಚು ಪ್ರಚಲಿತದಲ್ಲಿರುವ ರಾಗಗಳು ಪೂರ್ಣ ಲಲಿತ, ಲಲಿತಭೈರವಿ, ಭಾರತಿ, ಮುಂತಾದವುಗಳು.
ಜನಪ್ರಿಯ ರಚನೆಗಳು
ಬದಲಾಯಿಸಿಈ ರಾಗದಲ್ಲಿ ಜನಪ್ರಿಯ ರಚನೆಗಳು
ವಿಧ | ಕೃತಿ | ವಾಗ್ಗೇಯಕಾರ | ತಾಳ | |
---|---|---|---|---|
ಕೃತಿ | ಪಾಣಿಪತಿ ಸಾಯೀ | ತ್ಯಾಗರಾಜರು | ||
ಕೃತಿ | ವರ್ಣಂ ತಾರು | ಕೋಟೀಶ್ವರ ಅಯ್ಯರ್ | ||
ಕೃತಿ | ಜಶಕೇತನ ಪೀತಾರಾಮ್ | ಬಾಲಮುರಳಿ ಕೃಷ್ಣ |