ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಈ ಪದವು ದೈನಂದಿನ ಬಳಕೆಯ ಉಪಯೋಗವಾಗಿದ್ದು, ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ. ಹಾಗಾಗಿ ಬೇರೆ ಬೇರೆ ಸಂಸ್ಕೃತಿಗಳಲ್ಲಿ ಬೇರೆ ಬೇರೆ ಪದಾರ್ಥಗಳನ್ನು ತರಕಾರಿಯೆಂದು ಪರಿಗಣಿಸಲಾಗುತ್ತದೆ.

ವೆಸ್ಟ್ ಷೋ ಜರ್ಸಿ July 2010 12

೧. ಮಳೆಗಾಲದ ತರಕಾರಿಗಳು : ಟೊಮೊಟೊ, ಬೆಂಡೆ, ಬದನೆ, ಹುರುಳಿ, ತಿಂಗಳ ಹುರಳಿ, ಗೆಣಸು, ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಹಾಗಲ, ಮೂಲಂಗಿ ಮುಂತಾದುವುಗಳು. ೨. ಚಳಿಗಾಲದ ತರಕಾರಿಗಳು : ಕ್ಯಾಬೇಜ್, ಹೂವುಕೋಸು, ಗಜ್ಜರಿ, ಬಟಾಣಿ, ಈರುಳ್ಳಿ, ಆಲೂಗಡ್ಡೆ, ಮೂಲಂಗಿ, ಟರ್ನಿಪ್, ಸೊಪ್ಪು ತರಕಾರಿ ಮುಂತಾದುವುಗಳು. ೩. ಬೇಸಿಗೆ ತರಕಾರಿಗಳು : ಸೌತೇ, ಕಲ್ಲಂಗಡಿ, ಕರಬೂಜ, ಕುಂಬಳ, ಬೆಂಡೆ, ಬದನೆ ಮುಂತಾದವುಗಳು.

ತರಕಾರಿಗಳು
ದಪ್ಪ ಮೆಣಸಿನ ಕಾಯಿ
ಮೂಲಂಗಿ

'ಉಲ್ಲೇಖಗಳು []

ಉಲ್ಲೇಖಗಳು

ಬದಲಾಯಿಸಿ
"https://kn.wikipedia.org/w/index.php?title=ತರಕಾರಿ&oldid=1250821" ಇಂದ ಪಡೆಯಲ್ಪಟ್ಟಿದೆ