ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ತಾನರೂಪಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ಆರನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ತನುಕೀರ್ತಿ ಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

ಬದಲಾಯಿಸಿ
 
Tanarupi scale with shadjam at C

ಇದು ಪ್ರಥಮ "ಇಂದು" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.
ಆರೋಹಣ ಸ ರಿ೧ ಗ೧ ಮ೦ ಪ ದ೩ ನಿ೩ ಸ
ಅವರೋಹಣ ಸ ನಿ೩ ದ೩ ಪ ಮ೧ ಗ೧ ರಿ೧ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

ಬದಲಾಯಿಸಿ

ಈ ರಾಗದ ಜನ್ಯ ರಾಗಗಳು ಹೆಚ್ಚು ಪ್ರಚಲಿತದಲ್ಲಿಲ್ಲ.

ಜನಪ್ರಿಯ ರಚನೆಗಳು

ಬದಲಾಯಿಸಿ

ಈ ರಾಗದಲ್ಲಿ ಪ್ರಚಲಿತದಲ್ಲಿರುವ ರಚನೆಗಳು

ಹೆಚ್ಚಾಗಿ ಕಛೇರಿಗಳಲ್ಲಿ ಹಾಡಲ್ಪಡುತ್ತವೆ.

ಉಲ್ಲೇಖಗಳು

ಬದಲಾಯಿಸಿ
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras


bhakthiya kurithu purandara daasara abhipraya

ಬಾಹ್ಯ ಸಂಪರ್ಕಗಳು

ಬದಲಾಯಿಸಿ

ಯೂ ಟ್ಯೂಬ್ ನಲ್ಲಿ ಮೇಳಕರ್ತ ರಾಗಗಳು

"https://kn.wikipedia.org/w/index.php?title=ತಾನರೂಪಿ&oldid=1250832" ಇಂದ ಪಡೆಯಲ್ಪಟ್ಟಿದೆ