ಭಾರತದಲ್ಲಿ, ತುಟ್ಟಿಭತ್ಯೆಯು ಒಬ್ಬ ವ್ಯಕ್ತಿಯ ಸಂಬಳದ ಭಾಗ. ತುಟ್ಟಿಭತ್ಯೆಯನ್ನು ಮೂಲ ಸಂಬಳದ ಶೇಕಡಾವಾರು ಲೆಕ್ಕವಾಗಿ ಲೆಕ್ಕಮಾಡಲಾಗುತ್ತದೆ. ನಂತರ, ಈ ಮೊತ್ತವನ್ನು ಮನೆ ಬಾಡಿಗೆ ಭತ್ಯೆಯ ಜೊತೆಗೆ ಮೂಲ ಸಂಬಳಕ್ಕೆ ಸೇರಿಸಿ ಒಟ್ಟು ಸಂಬಳವನ್ನು ಪಡೆಯಲಾಗುತ್ತದೆ. ದರಗಳು ಗ್ರಾಮೀಣ/ನಗರ ಪ್ರದೇಶಗಳ ಪ್ರಕಾರ ಬದಲಾಗುತ್ತವೆ.

ಬಾಹ್ಯ ಸಂಪರ್ಕಗಳು

ಬದಲಾಯಿಸಿ