ಧೃತರಾಷ್ಟ್ರ ಮತ್ತು ಗಾಂಧಾರಿಯಿಂದ ನೂರು ಜನ ಪುತ್ರರು. ಇವರೇ ಕೌರವರು ಎಂದು ಪ್ರಸಿದ್ಧರಾದವರು ಮತ್ತು ಒಬ್ಬಳು ಮಗಳು ದುಶ್ಶಲೆ. ಇವರಲ್ಲಿ ದುರ್ಯೋಧನ ಮತ್ತು ದುಶ್ಶಾಸನ ಮೊದಲಿಬ್ಬರು.

ದ್ರೌಪದಿಯ ಸೀರೆ ಸೆಳೆಯುತ್ತಿರುವ ದುಶ್ಶಾಸನ