ನವನೀತ

40ನೇ ಮೇಳಕರ್ತ ರಾಗ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ನವನೀತ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ನಲ್ವತ್ತನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ನಭೋಮಣಿಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

ಬದಲಾಯಿಸಿ
 
Navaneetam scale with shadjam at C

ಇದು ಏಳನೆಯ "ರಿಷಿ" ಚಕ್ರದ ನಾಲ್ಕನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

ಬದಲಾಯಿಸಿ

ಈ ರಾಗಕ್ಕೆ ಯಾವುದೇ ಜನ್ಯರಾಗಗಳಿಲ್ಲ.

ಜನಪ್ರಿಯ ರಚನೆಗಳು

ಬದಲಾಯಿಸಿ

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಲೇಮಿದೆಲ್ಪ ಪೆದ್ದವಾರು ತ್ಯಾಗರಾಜರು
ಕೃತಿ ಉಮಾಪತಿ ಪಾಹಿ ಬಾಲಮುರಳಿ ಕೃಷ್ಣ

ಉಲ್ಲೇಖಗಳು

ಬದಲಾಯಿಸಿ
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras


ಬಾಹ್ಯ ಸಂಪರ್ಕಗಳು

ಬದಲಾಯಿಸಿ
"https://kn.wikipedia.org/w/index.php?title=ನವನೀತ&oldid=1160470" ಇಂದ ಪಡೆಯಲ್ಪಟ್ಟಿದೆ