ನವ ಬೆಂಗಳೂರು ಜಿಲ್ಲೆ
ನವ ಬೆಂಗಳೂರು ಕರ್ನಾಟಕದ ಒಂದು ನಗರ, ಜಿಲ್ಲಾ ಕೇಂದ್ರ, ತಾಲೂಕು ಕೇಂದ್ರ, ಕಸಬಾ ಹೋಬಳಿಯ ಕೇಂದ್ರವಾಗಿದೆ. ರಾಮನಗರ ಜಿಲ್ಲೆಯ ಹೆಸರುನ್ನು ನವ ಬೆಂಗಳೂರು ಜಿಲ್ಲೆ ಎಂದು ಬದಲಾವಣೆ ಮಾಡಲು ಸರ್ಕಾರ ನಿರ್ಧರಿಸಿದೆ.[ಸೂಕ್ತ ಉಲ್ಲೇಖನ ಬೇಕು] ಬೆಂಗಳೂರು ಜಿಲ್ಲೆಯ ಭಾಗವಾಗಿದ್ದು 1986ರಲ್ಲಿ ಬೆಂಗಳೂರು ಗ್ರಾಮಾಂತರ ಪ್ರತ್ಯೇಕ ಜಿಲ್ಲೆಯಾಗಿ ರಚನೆಯಾಯಿತು. ನಂತರ 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಭಾಗವಾಗಿದ್ದ ರಾಮನಗರ ಪ್ರತ್ಯೇಕ ಜಿಲ್ಲೆಯಾಯಿತು ಮತ್ತೆ ನವ ಬೆಂಗಳೂರು ಎಂದು ಮರುನಾಮಕರಣ ಮಾಡಲಾಯಿತು. ನವ ಬೆಂಗಳೂರು ರೇಷ್ಮೆ ನಾಡು, ಕ್ಷೀರ ನಗರ, ಸಪ್ತಗಿರಿ ನಾಡು ಎಂದು ಖ್ಯಾತಿಗಳಿಸಿದೆ. ನವ ಬೆಂಗಳೂರು ಜಿಲ್ಲೆಯ ವಿಸ್ತೀರ್ಣ 4497 ಚ.ಕಿ.ಮೀ ಹೊಂದಿದೆ.
ನವ ಬೆಂಗಳೂರು
ರೇಷ್ಮೆ ನಗರ | |
---|---|
ನಗರ | |
English transcription(s) | |
ಒಕ್ಕೂಟ | ಭಾರತ |
ನಾಡು/ದೇಶ | ಕರ್ನಾಟಕ |
ಜಿಲ್ಲೆ | ನವ ಬೆಂಗಳೂರು |
Elevation | ೭೪೭ m (೨,೪೫೧ ft) |
Population (2011) | |
• Total | ೯೫,೧೬೭ [೧] |
Languages | |
• Official | ಕನ್ನಡ |
Time zone | UTC+5:30 (IST) |
Website | www.ramanagaracity.mrc.gov.in |
ನವ ಬೆಂಗಳೂರು ಜಿಲ್ಲೆ 6 ತಾಲೂಕುಗಳನ್ನು ಹೊಂದಿದೆ ಅವುಗಳೆಂದರೆ ರಾಮನಗರ, ಚನ್ನಪಟ್ಟಣ, ಮಾಗಡಿ, ಕನಕಪುರ, ಕುಣಿಗಲ್, ಹಾರೋಹಳ್ಳಿಯನ್ನು 2020ರಲ್ಲಿ ನೂತನ ತಾಲೂಕು ಕೇಂದ್ರವಾಗಿ ಘೋಷಣೆಯಾಗಿದೆ.
ಬೇಡಿಕೆಯಿರುವ 5 ಹೊಸ ತಾಲೂಕುಗಳು ಕನಕಪುರ ತಾಲೂಕನ್ನು ವಿಭಜಿಸಿ ಹಾರೋಹಳ್ಳಿ ಮತ್ತು ಕೋಡಿಹಳ್ಳಿ ತಾಲೂಕು ರಚನೆ ಮಾಡಬೇಕು.
01.ರಾಮನಗರ ತಾಲೂಕನ್ನು ವಿಭಜಿಸಿ ಬಿಡದಿ ತಾಲೂಕು ರಚನೆ ಮಾಡಬೇಕು
02.ಮಾಗಡಿ ತಾಲೂಕನ್ನು ವಿಭಜಿಸಿ ಕುದೂರು ತಾಲೂಕು ರಚನೆ ಮಾಡಬೇಕು
03.ಕುಣಿಗಲ್ ತಾಲೂಕನ್ನು ವಿಭಜಿಸಿ ಹುಲಿಯೂರು ದುರ್ಗ ತಾಲೂಕು ರಚನೆ ಮಾಡಬೇಕು
04.ಕುಣಿಗಲ್ ತಾಲೂಕನ್ನು ನವ ಬೆಂಗಳೂರು ಜಿಲ್ಲೆಗೆ ಸೇರ್ಪಡೆ ಮಾಡಬೇಕು ನವ ಬೆಂಗಳೂರು ಜಿಲ್ಲೆಯ ಒಟ್ಟು ವಿಸ್ತೀರ್ಣ 4497 ಚ.ಕಿ.ಮೀ.
ನವ ಬೆಂಗಳೂರು (ರಾಮನಗರ) ಜಿಲ್ಲೆಯ ಅಭವೃದ್ಧಿಯ ಯೋಜನೆಗಳು
ಬದಲಾಯಿಸಿಬೇಡಿಕೆಯಿರುವ 5 ಹೊಸ ತಾಲೂಕುಗಳು ಕನಕಪುರ ತಾಲೂಕನ್ನು ವಿಭಜಿಸಿ ಹಾರೋಹಳ್ಳಿ ಮತ್ತು ಕೋಡಿಹಳ್ಳಿ ತಾಲೂಕು ರಚನೆ ಮಾಡಬೇಕು.
ರಾಮನಗರ ತಾಲೂಕನ್ನು ವಿಭಜಿಸಿ ಬಿಡದಿ ತಾಲೂಕು ರಚನೆ ಮಾಡಬೇಕು
ಮಾಗಡಿ ತಾಲೂಕನ್ನು ವಿಭಜಿಸಿ ಕುದೂರು ತಾಲೂಕು ರಚನೆ ಮಾಡಬೇಕು
ಕುಣಿಗಲ್ ತಾಲೂಕನ್ನು ವಿಭಜಿಸಿ ಹುಲಿಯೂರು ದುರ್ಗ ತಾಲೂಕು ರಚನೆ ಮಾಡಬೇಕು
ಕುಣಿಗಲ್ ತಾಲೂಕನ್ನು ನವ ಬೆಂಗಳೂರು ಜಿಲ್ಲೆಗೆ ಸೇರ್ಪಡೆ ಮಾಡಬೇಕು ನವ ಬೆಂಗಳೂರು ಜಿಲ್ಲೆಯ ಒಟ್ಟು ವಿಸ್ತೀರ್ಣ 4497 ಚ.ಕಿ.ಮೀ.