ನಿಂಬಾಳ ಗ್ರಾಮವು ಕರ್ನಾಟಕ ರಾಜ್ಯದ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನಲ್ಲಿದೆ.

ನಿಂಬಾಳ
ನಿಂಬಾಳ
village
Population
 (೨೦೧೨)
 • Total
೧೫೦೦
WebsiteTV9Kannada

ದೇವಾಲಯಗಳು

ಬದಲಾಯಿಸಿ

ಶ್ರೀ ಜಡೆ ಶಾಂತಲಿಂಗೇಶ್ವರ ವಿರಕ್ತ ಮಠ

ಮಸೀದಿಗಳು

ಬದಲಾಯಿಸಿ

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಬದಲಾಯಿಸಿ

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು, ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಹಬ್ಬಗಳು

ಬದಲಾಯಿಸಿ

ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

ಬದಲಾಯಿಸಿ

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.

ಗ್ರಾಮ ಪಂಚಾಯತಿ

ಬದಲಾಯಿಸಿ

ನಿಂಬಾಳ ಗ್ರಾಮ ಪಂಚಾಯತಿ


"https://kn.wikipedia.org/w/index.php?title=ನಿಂಬಾಳ&oldid=1291102" ಇಂದ ಪಡೆಯಲ್ಪಟ್ಟಿದೆ