ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ.

ಕನ್ನಡ ಚಿತ್ರರಂಗದ ನಾಯಕಿಯರಲ್ಲಿ ಒಬ್ಬರು.ಪುಟ್ಟಣ್ಣ ಕಣಗಾಲ್ ನಿರ್ದೇಶನದ ಮಾನಸ ಸರೋವರ ಚಲನಚಿತ್ರದಲ್ಲಿ ಇವರ ನಟನೆ ಜನಮೆಚ್ಚುಗೆ ಪಡೆಯಿತು. ಈಗ ಕಿರುತೆರೆಯಲ್ಲಿ ಹೆಚ್ಚಾಗಿ ಅಭಿನಯಿಸುತ್ತಿದ್ದಾರೆ. ಕನ್ಯಾದಾನ ಇವರ ಜನಪ್ರಿಯ ಕಿರುತೆರೆಯ ಧಾರಾವಾಹಿಗಳಲ್ಲಿ ಒಂದಾಗಿದೆ.

ಪದ್ಮಾ ವಾಸಂತಿ ಅಭಿನಯದ ಕೆಲವು ಚಿತ್ರಗಳು ಬದಲಾಯಿಸಿ

ಮಾನಸ ಸರೋವರ