ಪುರಾಣ
ಸಾಂಪ್ರದಾಯಿಕ ನಿರೂಪಣೆಯ ಪ್ರಕಾರ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಈ ಪುಟ ಯಾವುದೇ ಸಂಸ್ಕೃತಿ ಅಥವಾ ಧರ್ಮದಲ್ಲಿ ಅದಕ್ಕೆ ಸಂಬಂಧಿತ ದಂತಕಥೆಗಳ ಸಮೂಹದ ಬಗ್ಗೆ. ಹಿಂದೂ ಧರ್ಮದ ಪುರಾತನ ಸಾಹಿತ್ಯ ಪ್ರಕಾರದ ಬಗ್ಗೆ ಲೇಖನವು ಪುರಾಣಗಳು ಎಂಬ ಪುಟದಲ್ಲಿ ಇದೆ.
ಪುರಾಣಗಳು ಯಾವುದೇ ಸಂಸ್ಕೃತಿ ಅಥವಾ ಧರ್ಮದಲ್ಲಿ ಅದಕ್ಕೆ ಸಂಬಂಧಿತ ದಂತಕಥೆಗಳ ಸಮೂಹ. ಇವುಗಳು ಆಡುಭಾಷೆಯ ರೂಪದಲ್ಲಿ ಅಥವಾ ಲಿಖಿತ ರೂಪದಲ್ಲಿ ಸಾಂಪ್ರದಾಯಿಕವಾಗಿ ತಲೆಮಾರುಗಳಿಂದ ತಲೆಮಾರುಗಳಿಗೆ ವರ್ಗಾಯಿಸಲಾಗುತ್ತವೆ. ಅನೇಕ ಬಾರಿ ಇವುಗಳು ಆ ಸಂಸ್ಕೃತಿಯ ಅಥವಾ ಧರ್ಮದ ನಾಯಕರ ಅಥವಾ ದೇವತೆಗಳ ಅತಿಮಾನುಷ ಕಾರ್ಯಗಳನ್ನು ವರ್ಣಿಸುತ್ತವೆ.